ಬೆಂಗಳೂರಿನ ಕೊರೋನಾ ಹಾಟ್‌ಸ್ಪಾಟ್‌ ಲಿಸ್ಟ್‌ಗೆ ಮತ್ತೆರಡು ವಾರ್ಡ್

ಬೆಂಗಳೂರಿನ ಕೊರೋನಾ ಹಾಟ್‌ಸ್ಪಾಟ್‌ ಲಿಸ್ಟ್‌ಗೆ ಮತ್ತೆರಡು ವಾರ್ಡ್

Published : Apr 17, 2020, 03:55 PM IST

ನಾಗರಬಾವಿ ಹಾಗೂ ರಾಜ್‌ಮಹಲ್‌ ವಾರ್ಡ್‌ ಬೆಂಗಳೂರಿನ ಹಾಟ್‌ಸ್ವಾಟ್‌ಗಳ ಲಿಸ್ಟ್‌ಗೆ ಸೇರ್ಪಡೆಯಾಗಿದೆ. ಬೆಂಗಳೂರಿನಲ್ಲಿ ಈ ಎರಡೂ ವಾರ್ಡ್‌ಗಳನ್ನು ಹಾಟ್‌ಸ್ಪಾಟ್ ಎಂದು ಬಿಬಿಎಂಪಿ ಗುರುತಿಸಿದೆ.

ಬೆಂಗಳೂರು(ಏ.17): ನಾಗರಬಾವಿ ಹಾಗೂ ರಾಜ್‌ಮಹಲ್‌ ವಾರ್ಡ್‌ ಬೆಂಗಳೂರಿನ ಹಾಟ್‌ಸ್ವಾಟ್‌ಗಳ ಲಿಸ್ಟ್‌ಗೆ ಸೇರ್ಪಡೆಯಾಗಿದೆ. ಈಗಾಗಲೇ ಲಾಕ್‌ಡೌನ್ ಇನ್ನಷ್ಟು ಬಿಗಿ ಮಾಡಿದ್ದರೂ ಜನ ಇರ್ಲಕ್ಷ್ಯ ತೋರಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಈ ಎರಡೂ ವಾರ್ಡ್‌ಗಳನ್ನು ಹಾಟ್‌ಸ್ಪಾಟ್ ಎಂದು ಬಿಬಿಎಂಪಿ ಗುರುತಿಸಿದೆ. ನಾಗರಬಾವಿಯಲ್ಲಿ ಈಗಾಗಲೇ 1 ಪ್ರಕರಣ ದಾಖಲಾಗಿದೆ. ಹಾಗಿದ್ದರೂ ಬಿಬಿಎಂಪಿ ಇದನ್ನು ಹಾಟ್‌ಸ್ಪಾಟ್ ಎಂದು ಗುರುತಿಸಿದೆ.

ಲಾಕ್‌ಡೌನ್‌ ಅವಧಿಯ ರದ್ದಾದ ವಿಮಾನ ಟಿಕೆಟ್‌ ಮೊತ್ತ ವಾಪಾಸ್

ಈ ಪ್ರದೇಶದಲ್ಲಿ ವಾಹನಗಳನ್ನೂ ಚೆಕ್ ಮಾಡಲಾಗುತ್ತಿದ್ದು, ಜನರು ಮಾಸ್ಕ್‌ ಕೂಡಾ ಧರಿಸದೆ ರಸ್ತೆ ಬದಿಯಲ್ಲಿ ಕುಳಿತುಕೊಳ್ಳುತ್ತಿದ್ದಾರೆ. ಕೊರೋನಾ ಸೋಂಕು ಪತ್ತೆಯಾಗಿದ್ದರೂ ಜನ ಮಾತ್ರ ವಾಕಿಂಗ್‌ಗೆ ಹೋಗುತ್ತಿರುವುದು ಕಂಡು ಬರುತ್ತಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!