ಜನ ಮಾತು ಕೇಳದಿದ್ರೆ ಇನ್ನೇನು ಮಾಡೋಕಾಗುತ್ತೆ? ಕಲಬುರಗಿಯಲ್ಲಿ  ಹೀಗೆ ಮಾಡೋದೆ!

ಜನ ಮಾತು ಕೇಳದಿದ್ರೆ ಇನ್ನೇನು ಮಾಡೋಕಾಗುತ್ತೆ? ಕಲಬುರಗಿಯಲ್ಲಿ ಹೀಗೆ ಮಾಡೋದೆ!

Published : Apr 13, 2020, 09:20 PM ISTUpdated : Apr 13, 2020, 09:21 PM IST

ಕಲಬುರಗಿಯಲ್ಲಿ 2 ವರ್ಷದ ಮಗುವಿಗೆ ಸೋಂಕು/ ನಾಲ್ಕು ವಾರ್ಡ್ ಸೀಲ್ ಡೌನ್/ ಸ್ಥಳೀಯರು ಸಹಕಾರ ನೀಡುತ್ತಿಲ್ಲ/ ಅನಿವಾರ್ಯವಾಗಿ ಸೀಲ್ ಡೌನ್

ಕಲಬುರಗಿ(ಏ. 13)  ಕಲಬುರಗಿಯ ವಾಡಿ ಪಟ್ಟಣದ ಮಗುವೊಂದಕ್ಕೆ ಕೊರೋನಾ ಸೋಂಕು ಕಂಡುಬಂದಿದ್ದು ನಾಲ್ಕು ವಾರ್ಡ್ ಗಳನ್ನು ಸೀಲ್ ಡೌನ್ ಮಾಡಲಾಗಿದೆ.

ಕೊರೋನಾ ಆತಂಕದ ನಡುವೆ ಸಂಭೋಗ ಓಕೆನಾ?

ವಾರ್ಡ್ ನಂಬರ್11,12,13 ಮತ್ತು 14ನ್ನು ಸೀಲ್ ಡೌನ್ ಮಾಡಲಾಗಿದ್ದು ಹೊರಹೋಗುವಂತೆ ಇಲ್ಲ. ಹೆಚ್ಚಿನ ಮಾಹಿತಿ ಕೇಳಲು ಹೋದರೆ ಜನರು ಸಹಕಾರ ನೀಡುತ್ತಿಲ್ಲ ಎಂದು ವರದಿ ಬಂದಿದೆ. 

"
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!