ದಾವಣಗೆರೆಯಲ್ಲಿ COVID19 ಸ್ಫೋಟ: ಸೋಂಕಿತರ ಸಂಪರ್ಕವಿಲ್ಲದೆ 21 ಜನರಿಗೆ ಕೊರೋನಾ

ದಾವಣಗೆರೆಯಲ್ಲಿ COVID19 ಸ್ಫೋಟ: ಸೋಂಕಿತರ ಸಂಪರ್ಕವಿಲ್ಲದೆ 21 ಜನರಿಗೆ ಕೊರೋನಾ

Suvarna News   | Asianet News
Published : May 26, 2020, 10:36 AM IST

ದಾವಣಗೆರೆ ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಕಂಟೈನ್‌ಮೆಂಟ್‌ ಝೋನ್‌ಗಳಲ್ಲಿ ಕೊರೋನಾ ಸ್ಫೋಟಗೊಳ್ಳುತ್ತಿದೆ. ಆಘಾತಕಾರಿ ವಿಚಾರವೆಂದರೆ ಸೋಂಕಿತರ ಸಂಪರ್ಕವಿಲ್ಲದೆ 21 ಕೊರೋನಾ ಪಾಸಿಟಿವ್ ಪ್ರಕರಣ ಕಂಡು ಬಂದಿದೆ. ಇದು ಆತಂಕ ಹೆಚ್ಚಿಸಿದೆ.

ದಾವಣಗೆರೆ(ಮೇ 26): ದಾವಣಗೆರೆ ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಕಂಟೈನ್‌ಮೆಂಟ್‌ ಝೋನ್‌ಗಳಲ್ಲಿ ಕೊರೋನಾ ಸ್ಫೋಟಗೊಳ್ಳುತ್ತಿದೆ.

ದಾವಣಗೆರೆ ನಗರದಲ್ಲಿ ಒಟ್ಟು 125 ಪಾಸಿಟಿವ್ ಕೇಸ್ ಕಂಡು ಬಂದಿದೆ. ಆಘಾತಕಾರಿ ವಿಚಾರವೆಂದರೆ ಸೋಂಕಿತರ ಸಂಪರ್ಕವಿಲ್ಲದೆ 21 ಕೊರೋನಾ ಪಾಸಿಟಿವ್ ಪ್ರಕರಣ ಕಂಡು ಬಂದಿದೆ. ಇದು ಆತಂಕ ಹೆಚ್ಚಿಸಿದೆ.

ಸುವರ್ಣ ಸ್ಪೆಷಲ್: ಚೀನಾದಲ್ಲಿ ಮಹಾದಂಗೆ..!

ದಾವಣಗೆರೆಯಲ್ಲಿ ಕಂಟೈನ್‌ಮೆಂಟ್ ಝೋನ್ ಸಂಖ್ಯೆ 14ಕ್ಕೆ ಏರಿದೆ. ದಾವಣಗೆರೆ ನಗರದಲ್ಲೇ 13 ಕಂಟೈನ್‌ಮೆಂಟ್‌ ಝೋನ್‌ಗಳಿವೆ. 50 ಜನರು ಗುಣಮುಖರಾಗಿ ಜಿಲ್ಲಾಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂಬುದು ಸಮಾಧಾನ ತಂದಿದೆ. ಆದರೆ 21 ಜನರು ರೋಗಿಯ ಸಂಪರ್ಕವಿಲ್ಲದೆ ಸೋಂಕಿತರಾಗಿರುವುದು ಆತಂಕ ಸೃಷ್ಟಿ ಮಾಡಿದೆ.

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?