ಬಾಗಲಕೋಟೆ: 2ನೇ ಅಲೆಯಲ್ಲೇ ಮಕ್ಕಳಲ್ಲಿ ಕೊರೋನಾ, ಆತಂಕದಲ್ಲಿ ಜನತೆ..!

ಬಾಗಲಕೋಟೆ: 2ನೇ ಅಲೆಯಲ್ಲೇ ಮಕ್ಕಳಲ್ಲಿ ಕೊರೋನಾ, ಆತಂಕದಲ್ಲಿ ಜನತೆ..!

Suvarna News   | Asianet News
Published : May 29, 2021, 01:06 PM ISTUpdated : May 29, 2021, 01:33 PM IST

* 3ನೇ ಅಲೆಗೂ ಮುನ್ನ ಮಕ್ಕಳಲ್ಲಿ ಕೋವಿಡ್‌ ಪಾಸಿಟಿವ್‌ 
* ಬಾಗಲಕೋಟೆ ಜಿಲ್ಲೆಯ 242 ಮಕ್ಕಳಲ್ಲಿ ಕೊರೋನಾ ಸೋಂಕು 
* ಮಕ್ಕಳಿಗಾಗಿಯೇ ಪ್ರತ್ಯೇಕ ವಾರ್ಡ್‌ ತೆರೆಯಲು ಸಿದ್ಧತೆ 

ಬಾಗಲಕೋಟೆ(ಮೇ.29): ಎರಡನೇ ಅಲೆಯಲ್ಲೇ 242 ಮಕ್ಕಳಲ್ಲಿ ಮಹಾಮಾರಿ ಕೊರೋನಾ ಸೋಂಕು ಕಾಣಿಸಿಕೊಂಡ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.  ಅದರಲ್ಲೂ 5 ವರ್ಷದೊಳಗಿನ ಮಕ್ಕಳಲ್ಲೇ ಕೊರೋನಾ ಸೋಂಕು ಕಾಣಿಸಿಕೊಂಡಿದೆ. 3ನೇ ಅಲೆಗೂ ಮುನ್ನ ಮಕ್ಕಳಲ್ಲಿ ಕೋವಿಡ್‌ ಪಾಸಿಟಿವ್‌ ದೃಢಪಟ್ಟಿದ್ದರಿಂದ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳಿಗಾಗಿಯೇ ಪ್ರತ್ಯೇಕ ವಾರ್ಡ್‌ಗಳನ್ನ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 

ತಾಯಿ ಕೋವಿಡ್ ಕೇರ್ ಸೆಂಟರ್‌ನಲ್ಲಿ, ಎದೆಹಾಲಿಲ್ಲದೇ 10 ತಿಂಗಳ ಹಸುಗೂಸು ಕಂಗಾಲು

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!