Bengaluru: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿ, 27 ವರ್ಷ ಯುವಕ ಸಾವು

Bengaluru: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿ, 27 ವರ್ಷ ಯುವಕ ಸಾವು

Published : Apr 26, 2022, 11:43 AM IST

*  ಸಂಜಯ್‌ ನಗರದ ಪಾರ್ಕ್‌ ಬಳಿ ನಡೆದ ದುರ್ಘಟನೆ 
*  ಪಾರ್ಕ್‌ ಬಳಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ವಿದ್ಯುತ್‌ ತಂತಿ
*  ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಬಲಿ ಬೇಕು?

ಬೆಂಗಳೂರು(ಏ.26): ಬೆಂಗ್ಳೂರಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿಯಾಗಿದೆ. ಹೌದು, ವಿದ್ಯುತ್‌ ತಂತಿ ತಗುಲಿ 27 ವರ್ಷದ ಕಿಶೋರ್‌ ಎಂಬ ಯುವಕ ಮೃತಪಟ್ಟಿದ್ದಾನೆ.  ಸಂಜಯ್‌ ನಗರದ ಪಾರ್ಕ್‌ ಬಳಿ ಈ ದುರ್ಘಟನೆ ಸಂಭವಿಸಿದೆ. ಪಾರ್ಕ್‌ ಬಳಿ ವಿದ್ಯುತ್‌ ತಂತಿ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು, ಇದನ್ನ ಗಮನಿಸದ ಕಿಶೋರ್‌ ವಿದ್ಯುತ್‌ ತಂತಿ ತುಳಿದ ಪರಿಣಾಮ ಸಾವನ್ನಪ್ಪಿದ್ದಾನೆ. ಹೀಗಾಗಿ ಬೆಸ್ಕಾಂ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ.  ಸಂಜಯ್‌ನನ್ನ ಕಳೆದುಕೊಂಡಿದ್ದರಿಂದ ಬೆಸ್ಕಾಂ ಅಧಿಕಾರಿಗಳಿಗೆ ಕುಟುಂಬಸ್ಥರು ಹಿಡಿಶಾಪ  ಹಾಕಿದ್ದಾರೆ. ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಬಲಿ ಬೇಕು ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕಾಲೇಜ್ ಆವರಣದಲ್ಲಿ ಕೂದಲಿಡಿದು ಕಿತ್ತಾಡಿಕೊಂಡ ಹುಡುಗಿಯರು, ನೋಡಿ ಮಜಾ ತಗೊಂಡ ಹುಡುಗ್ರು
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more