ಕೊರೋನಾ ವೈರಸ್‌ನಿಂದ ಗುಣಮುಖರಾಗಿ ಬಂದವರಿಗೆ ಹೊಸಪೇಟೆಯಲ್ಲಿ ಚಪ್ಪಾಳೆ ತಟ್ಟಿ ಸ್ವಾಗತ

ಕೊರೋನಾ ವೈರಸ್‌ನಿಂದ ಗುಣಮುಖರಾಗಿ ಬಂದವರಿಗೆ ಹೊಸಪೇಟೆಯಲ್ಲಿ ಚಪ್ಪಾಳೆ ತಟ್ಟಿ ಸ್ವಾಗತ

Suvarna News   | Asianet News
Published : Apr 24, 2020, 10:54 AM IST

ಕೊರೋನಾ ವೈರಸ್‌ನಿಂದ ಗುಣಮುಖರಾಗಿ ಬಂದವರಿಗೆ ಹೊಸಪೇಟೆಯ ಎಸ್.ಆರ್. ನಗರದಲ್ಲಿ ಚಪ್ಪಾಳೆ ತಟ್ಟೋ ಮೂಲಕ ಸ್ವಾಗತ ಕೋರಿದ್ದಾರೆ.  ‌ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಂಡು ಹೊಸಪೇಟೆಗೆ ಬಂದ ಕುಟುಂಬವನ್ನು ಅಲ್ಲಿನ ಜನರು ಚಪ್ಪಾಳೆ ತಟ್ಟಿ ಸ್ವಾಗತ ಕೋರಿದ್ದಾರೆ. ಬಳ್ಳಾರಿಯಲ್ಲಿ 13 ಸೋಂಕಿತ ಪ್ರಕರಣಗಳ ಪೈಕಿ ಮೂವರು ಬಿಡುಗಡೆಯಾಗಿದ್ದಾರೆ. 

ಬಳ್ಳಾರಿ (ಏ. 24):  ಕೊರೋನಾ ವೈರಸ್‌ನಿಂದ ಗುಣಮುಖರಾಗಿ ಬಂದವರಿಗೆ ಹೊಸಪೇಟೆಯ ಎಸ್.ಆರ್. ನಗರದಲ್ಲಿ ಚಪ್ಪಾಳೆ ತಟ್ಟೋ ಮೂಲಕ ಸ್ವಾಗತ ಕೋರಿದ್ದಾರೆ.  ‌ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಂಡು ಹೊಸಪೇಟೆಗೆ ಬಂದ ಕುಟುಂಬವನ್ನು ಅಲ್ಲಿನ ಜನರು ಚಪ್ಪಾಳೆ ತಟ್ಟಿ ಸ್ವಾಗತ ಕೋರಿದ್ದಾರೆ. ಬಳ್ಳಾರಿಯಲ್ಲಿ 13 ಸೋಂಕಿತ ಪ್ರಕರಣಗಳ ಪೈಕಿ ಮೂವರು ಬಿಡುಗಡೆಯಾಗಿದ್ದಾರೆ. 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?