565ಕ್ಕೆ ಏರಿದ ರಾಜ್ಯದ ಸೋಂಕಿತರ ಸಂಖ್ಯೆ, ಯಾವ-ಯಾವ ಜಿಲ್ಲೆ ರೆಡ್ ಝೋನ್‌ಗೆ?

565ಕ್ಕೆ ಏರಿದ ರಾಜ್ಯದ ಸೋಂಕಿತರ ಸಂಖ್ಯೆ, ಯಾವ-ಯಾವ ಜಿಲ್ಲೆ ರೆಡ್ ಝೋನ್‌ಗೆ?

Published : Apr 30, 2020, 08:29 PM IST

ರಾಜ್ಯದಲ್ಲಿ ಗುರುವಾರ 30 ಜನರಿಗೆ ಸೋಂಕು/ ಬೆಳಗಾವಿಯಲ್ಲಿ 14 ಜನರಿಒಗೆ ಕೊರೋನಾ/ ಪಾದರಾಯನಪುರದಲ್ಲಿಯೂ ಇಬ್ಬರಿಗೆ ಸೋಂಕು/ ಆತಂಕ ತಂದ ಗುರುವಾರದ ಬೆಳವಣಿಗೆ

ಬೆಂಗಳೂರು(ಏ. 30)  ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 565ಕ್ಕೆ ಏರಿಕೆಯಾಗಿದೆ. ಬೆಳಗಾವಿಯಲ್ಲಿ ಒಂದೇ ದಿನ 14 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಕೆಲ ದಿನಗಳಿಂದ ದೂರವಾಗಿದ್ದ ಆತಂಕ ಮತ್ತೆ ಕಾಣಿಸಿಕೊಂಡಿದೆ.

ಕೈಗಾರಿಕೆ ಓಪನ್‌ಗೆ ಗ್ರೀನ್ ಸಿಗ್ನಲ್, ಮೇ 4 ರ ನಂತರ ಮತ್ತೇನು ಸಡಿಲಿಕೆ?

ಬೆಳಗಾವಿಯಲ್ಲಿ ಇಂದು ಒಟ್ಟು 14 ಜನರಿಗೆ ಕೊರೊನಾ ಪತ್ತೆಯಾಗಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯ ಹಾಟ್‍ಸ್ಪಾಟ್ ತಾಲೂಕು ಹಿರೇಬಾಗೇವಾಡಿಯಲ್ಲೇ 12 ಮಂದಿಗೆ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ ಮೂವರಿಗೆ, ವಿಜಯಪುರದಲ್ಲಿ ಇಬ್ಬರಿಗೆ, ತುಮಕೂರು, ದಕ್ಷಿಣ ಕನ್ನಡ, ದಾವಣಗೆರೆ ಜಿಲ್ಲೆಯಲ್ಲಿ ಒಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?