ಹೆಚ್ಚಿದ ಕೊರೋನಾರ್ಭಟ:  ಬೆದರಿದ ಬೆಂಗಳೂರು..!

ಹೆಚ್ಚಿದ ಕೊರೋನಾರ್ಭಟ: ಬೆದರಿದ ಬೆಂಗಳೂರು..!

Published : Jun 15, 2020, 03:15 PM IST

ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಕಂಟೈನ್‌ಮೆಂಟ್‌ ಝೋನ್‌ಗಳ ಸಂಖ್ಯೆ ಹೆಚ್ಚಳ|ಮನೆ ಬಿಟ್ಟು ಹೊರಗಡೆ ಬಂದರೆ ಆಪತ್ತು ಎದುರಾಗಲಿದೆ ಎಂಬ ಭಯ ನಗರದ ಜನತೆಯಲ್ಲಿ ಕಾಡುತ್ತಿದೆ| 142  ವಾರ್ಡ್‌ಗಳಲ್ಲಿ ಮಹಾಮಾರಿ ವೈರಸ್‌ ಅಟ್ಯಾಕ್‌|

ಬೆಂಗಳೂರು(ಜೂ.15): ನಗರದ ಜನತೆ ಆಘಾತಕಾರಿ ಸುದ್ದಿಯೊಂದು ಬಂದಿದೆ. ಹೌದು, ಕಳೆದ ಕೆಲವು ದಿನಗಳಿಂದ ನಗರದಲ್ಲಿ ಕಂಟೈನ್‌ಮೆಂಟ್‌ ಝೋನ್‌ಗಳ ಸಂಖ್ಯೆ ಹೆಚ್ಚಳವಾಗುತ್ತಿದೆ.  ಮನೆ ಬಿಟ್ಟು ಹೊರಗಡೆ ಬಂದರೆ ಆಪತ್ತು ಎದುರಾಗಲಿದೆ ಎಂಬ ಭಯ ನಗರದ ಜನತೆಯಲ್ಲಿ ಕಾಡುತ್ತಿದೆ. ಅಷ್ಟರ ಮಟ್ಟಿಗೆ ಕೊರೋನಾ ವೈರಸ್‌ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿವೆ. 

ಕೊಪ್ಪಳಕ್ಕೂ ಜಿಂದಾಲ್‌ ನಂಜು: ನೌಕರನ ತಂದೆ ತಾಯಿಗೆ ಕೊರೋನಾ ಶಂಕೆ

ನಗರದ ರಸ್ತೆ ರಸ್ತೆಗಳನ್ನ ಸೀಲ್‌ಡೌನ್‌ ಮಾಡಲಾಗುತ್ತಿದೆ. ನಗರದ 142  ವಾರ್ಡ್‌ಗಳಲ್ಲಿ ಮಹಾಮಾರಿ ವೈರಸ್‌ ಅಟ್ಯಾಕ್‌ ಮಾಡಿದೆ. ಬೆಂಗಳೂರಿನಲ್ಲಿರುವ ಒಟ್ಟು 198 ವಾರ್ಡ್‌ಗಳಲ್ಲಿ 142 ಕಂಟೈನ್‌ಮೆಂಟ್‌ ಝೋನ್‌ಗಳಾಗಿ ಮಾರ್ಪಟ್ಟಿವೆ. ಒಂದೇ ದಿನ ಹೊಸದಾಗಿ 32  ಕಂಟೈನ್‌ಮೆಂಟ್‌ ಝೋನ್‌ಗಳನ್ನ ಸೇರ್ಪಡೆ ಮಾಡಲಾಗಿದೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?