COVID 19  cases explode : ಬೋರ್ಡಿಂಗ್ ಶಾಲೆಯಲ್ಲಿ  33 ವಿದ್ಯಾರ್ಥಿಗಳಿಗೆ ಸೋಂಕು

COVID 19 cases explode : ಬೋರ್ಡಿಂಗ್ ಶಾಲೆಯಲ್ಲಿ 33 ವಿದ್ಯಾರ್ಥಿಗಳಿಗೆ ಸೋಂಕು

Suvarna News   | Asianet News
Published : Nov 26, 2021, 02:04 PM IST

ಆನೇಕಲ್‌ನ ಬೋರ್ಡಿಂಗ್ ಶಾಲೆಯಲ್ಲಿ  33ಕ್ಕೂ ಅಧಿಕ ವಿದ್ಯಾರ್ಥಿಗಳಲ್ಲಿ ಕೊರೋನಾ  ಸೋಂಕು ಕಾಣಿಸಿಕೊಂಡಿದ್ದು ಆತಂಕ ಹೆಚ್ಚಿಸಿದೆ. ಓರ್ವ ಸಿಬ್ಬಂದಿಗೂ ಇಂಟರ್‌ ನ್ಯಾಷನಲ್ ಶಾಲೆಯಲ್ಲಿ ವೈರಸ್ ಅಟ್ಯಾಕ್ ಆಗಿದೆ

 ಆನೇಕಲ್ (ನ.26): ಆನೇಕಲ್‌ನ ಬೋರ್ಡಿಂಗ್ ಶಾಲೆಯಲ್ಲಿ (Boarding School) 33ಕ್ಕೂ ಅಧಿಕ ವಿದ್ಯಾರ್ಥಿಗಳಲ್ಲಿ ಕೊರೋನಾ (Corona) ಸೋಂಕು ಕಾಣಿಸಿಕೊಂಡಿದ್ದು ಆತಂಕ ಹೆಚ್ಚಿಸಿದೆ. ಓರ್ವ ಸಿಬ್ಬಂದಿಗೂ ಇಂಟರ್‌ ನ್ಯಾಷನಲ್ ಶಾಲೆಯಲ್ಲಿ ವೈರಸ್ ಅಟ್ಯಾಕ್ ಆಗಿದೆ. ಇದರಿಂದ ಇದೀಗ ಎಲ್ಲಾ ವಿದ್ಯಾರ್ಥಿಗಳನ್ನು(Students) ಕ್ವಾರಂಟೈನ್ ಮಾಡಲಾಗಿದೆ. ಕೊರೋನಾ ಮಾರ್ಗಸೂಚಿ ಜಾರಿಗೊಳಿಸಲು ಸೂಚನೆ ನೀಡಲಾಗಿದೆ. ಶಾಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ಟೆಸ್ಟ್ ಮಾಡಲಾಗುತ್ತಿದೆ. 300 ವಿದ್ಯಾರ್ಥಿಗಳಿಗೆ ಹಬ್ಬಿರುವ ಆತಂಕ ಇದೆ. 

Corona In Karnataka: ಒಂದೇ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೋನಾ, ಜನರಲ್ಲಿ ಮತ್ತೆ ಆತಂಕ!
 
  ರಾಜ್ಯದಲ್ಲಿ ಕೊರೋನಾ ವೈರಸ್ (Coronavirus) ಏರಿಳಿತವಾಗುತ್ತಿದ್ದು,  ಇಂದು (ನ. 24) ರಾಜ್ಯಾದ್ಯಂತ 254 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಕೋರೋನಾದಿಂದಾಗಿ ಮೂವರು ಬಲಿಯಾಗಿದ್ದಾರೆ Deaths). ಇದರೊಂದಿಗೆ ಸೋಂಕಿತರ ಸಂಖ್ಯೆ  29,94,255ಕ್ಕೆ ಏರಿಕೆಯಾಗಿದ್ರೆ, 38,185 ಜನ ಕೊರೋನಾಗೆ ಬಲಿಯಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ (Karnataka Health department) ಮಾಹಿತಿ ನೀಡಿದೆ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?