ಎರಡನೇ ದಿನಕ್ಕೆ ಕಾಲಿಟ್ಟ ಫರ್ನಿಚರ್ ಎಕ್ಸ್‌ಪೋ : ಶೇ.70ರಷ್ಟು ಡಿಸ್ಕೌಂಟ್..ಭರ್ಜರಿ ರೆಸ್ಪಾನ್ಸ್

ಎರಡನೇ ದಿನಕ್ಕೆ ಕಾಲಿಟ್ಟ ಫರ್ನಿಚರ್ ಎಕ್ಸ್‌ಪೋ : ಶೇ.70ರಷ್ಟು ಡಿಸ್ಕೌಂಟ್..ಭರ್ಜರಿ ರೆಸ್ಪಾನ್ಸ್

Published : Dec 10, 2023, 10:56 AM ISTUpdated : Dec 10, 2023, 10:58 AM IST

ಏಷ್ಯಾನೆಟ್ ಸುವರ್ಣನ್ಯೂಸ್ ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಫರ್ನಿಚರ್ ಎಕ್ಸಪೋಗೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ.‌ ಎರಡನೇ ದಿನದ ಎಕ್ಸ್ಪೋ ಝಲಕ್ ಇರುವ ರಿಪೋರ್ಟ್ ಇಲ್ಲಿದೆ..

ಏಷ್ಯಾನೆಟ್ ಸುವರ್ಣನ್ಯೂಸ್ ಆಯೋಜಿಸಿರುವ ಫರ್ನಿಚರ್ ಎಕ್ಸ್ಪೋ 3ನೇ ದಿನಕ್ಕೆ ಕಾಲಿಟ್ಟಿದೆ. ಬೆಂಗಳೂರು(Bengaluru) ಅರಮನೆ ಆವರಣದಲ್ಲಿ ನಡೆಯುತ್ತಿರುವ ಎಕ್ಸ್ಪೋದಲ್ಲಿ 500 ರೂಪಾಯಿಯಿಂದ 30 ಲಕ್ಷ ರೂಪಾಯಿವರೆಗಿನ ಫರ್ನಿಚರ್(Furniture) ಕೊಳ್ಳಲು ಜನರು ಜಮಾಯಿಸಿದ್ರು.. ಫರ್ನಿಚರ್ಗೆ 70ರಷ್ಟು ಡಿಸ್ಕೌಂಟ್(Discount) ನೀಡ್ತಿದ್ದಂತೆ, ಜನರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.  ವಿದೇಶಕ್ಕೆ ರಫ್ತಾಗುವ ಬ್ರಾಂಡ್‌ಗಳ ಫರ್ನಿಚರ್ಗಳು ಕೈಗೆಟುಕುವ ಬೆಲೆಯಲ್ಲಿ ಇಲ್ಲಿ ನೀಡಲಾಗುತ್ತಿದೆ. ಸೋಮವಾರದವರೆಗೂ ಫರ್ನಿಚರ್ ಎಕ್ಸ್ಪೋ ನಡೆಯಲಿದ್ದು, ವಿವಿಧ ಬ್ರಾಂಡ್ಗಳ 75 ಮಳಿಗೆಗಳಿವೆ. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಜಿಲ್ಲೆಗಳಿಂದಲೂ ಜನ ಬರುತ್ತಿದ್ದಾರೆ.ಬ್ರಾಂಡೆಡ್ ಫರ್ನಿಚರ್ಗಳು ಕೈ ಗೆಟುಕುವ ಬೆಲೆಯಲ್ಲಿ ಕೊಳ್ಳಲು ಇಂದು ಮತ್ತು ನಾಳೆ ಅವಕಾಶವಿದೆ. ಮಿಸ್ ಮಾಡಲೇಬೇಡಿ. 

ಇದನ್ನೂ ವೀಕ್ಷಿಸಿ:  ಬಡವರಿಗೆ ಕೇರಳದ ಕಂಪನಿಯಿಂದ ಪಂಗನಾಮ.. ಬಡ್ಡಿ ಆಸೆಯಲ್ಲಿದ್ದ ಕಾರ್ಮಿಕರಿಗೆ ಅಸಲೂ ಹೋಯ್ತು..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more