ಚಿತ್ರದುರ್ಗದ ಬಳಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ದುರ್ಮರಣ

ಚಿತ್ರದುರ್ಗದ ಬಳಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ದುರ್ಮರಣ

Published : Mar 24, 2022, 11:55 AM ISTUpdated : Mar 24, 2022, 12:06 PM IST

*  ಚಿತ್ರದುರ್ಗ ಜಿಲ್ಲೆಯ ದುಮ್ಮಿ ಗ್ರಾಮದ ಬಳಿ ನಡೆದ ಘಟನೆ
*  ಒಂದೇ ಬೈಕ್‌ನಲ್ಲಿ ಇಬ್ಬರು ಮಕ್ಕಳೊಂದಿಗೆ ನಾಲ್ವರ ಪ್ರಯಾಣ
*  ಅಪಘಾತಕ್ಕೆ ಚಾಲಕನ ಅಜಾಗರೂಕತೆಯೇ ಕಾರಣ ಎಂಬ ಆರೋಪ 

ಚಿತ್ರದುರ್ಗ(ಮಾ.24): ರಾಜ್ಯದಲ್ಲಿ ಬಸ್‌ ಅಪಘಾತ ಪ್ರಕರಣಗಳು ಮುಂದುವರೆದಿವೆ. ಹೌದು,  ಬೈಕ್‌ಗೆ ಖಾಸಗಿ ಬಸ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ದುಮ್ಮಿ ಗ್ರಾಮದ ಬಳಿ ಇಂದು (ಗುರುವಾರ) ನಡೆದಿದೆ.  ನಾಗರಾಜ್‌, ಪತ್ನಿ ಶೈಲಜಾ ಮಕ್ಕಳಾದ ವಿರೇಶ್‌ ಹಾಗೂ ಸಂತೋಷ ಮೃತಪಟ್ಟಿದ್ದಾರೆ.  ಒಂದೇ ಬೈಕ್‌ನಲ್ಲಿ ಇಬ್ಬರು ಮಕ್ಕಳೊಂದಿಗೆ ನಾಲ್ವರು ತೆರಳುತ್ತಿದ್ದರು. ಖಾಸಗಿ ಬಸ್‌ ಚಾಲಕನ ಅಜಾಗರೂಕತೆಯಿಂದಾಗಿ ಅಪಘಾತ ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ. ಏಕಾಏಕಿ ಬಲಾಭಾಗಕ್ಕೆ ಬಸ್‌ ನುಗ್ಗಿದ್ದರಿಂದ ದುರ್ಘಟನೆ ಸಂಭಿಸಿದೆ ಎಂದು ಹೇಳಲಾಗುತ್ತಿದೆ. 

ವಿದ್ಯಾರ್ಥಿನಿಯರಿಗೆ SSLC ಪರೀಕ್ಷೆ ಟೆನ್ಷನ್, ಹಿಜಾಬ್ ಧರಿಸಿ ಹೋಗುವಂತಿಲ್ಲ, ಪರೀಕ್ಷೆ ಬಿಡುವಂತಿಲ್ಲ!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more