ಶಿವಮೊಗ್ಗದಲ್ಲಿ ನಾಯಿ ದಾಳಿಗೆ ನಾಲ್ಕು ವರ್ಷದ ಬಾಲಕ ಸಾವು

ಶಿವಮೊಗ್ಗದಲ್ಲಿ ನಾಯಿ ದಾಳಿಗೆ ನಾಲ್ಕು ವರ್ಷದ ಬಾಲಕ ಸಾವು

Published : Dec 01, 2022, 05:43 PM IST

ಶಿವಮೊಗ್ಗದಲ್ಲಿ ನಾಯಿ ದಾಳಿಗೊಳಗಾಗಿದ್ದ 4 ವರ್ಷದ ಸೈಯದ್‌ ಮದನಿ ಎಂಬ ಬಾಲಕ ಸಾವನ್ನಪ್ಪಿದ್ದಾನೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ದೊಣಬಘಟ್ಟದಲ್ಲಿ ನಾಯಿ ದಾಳಿಗೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕ ಸಾವನ್ನಪ್ಪಿದ್ದಾನೆ. ಬಾಲಕನ ಮೇಲೆ ಏಳೆಂಟು ಬೀದಿ ನಾಯಿಗಳು ದಾಳಿ ಮಾಡಿವೆ. ಬಾಲಕನ ತಂದೆ ಯಂತ್ರದಲ್ಲಿ ಭತ್ತ ಕಟಾವು ಮಾಡುತ್ತಿದ್ದ, ಯಂತ್ರದ ಶಬ್ದದಿಂದ ಬಾಲಕನ ಚೀರಾಟ ತಂದೆಗೆ ಕೇಳಿಸಿರಲಿಲ್ಲ. ಇನ್ನು ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಿಸದೆ  ಸೈಯದ್‌ ಮದನಿ ಮೃತ ಪಟ್ಟಿದ್ದಾನೆ.

Gujarat Election ಬಿಜೆಪಿ ನಾಯಕ ಪಿಯೂಷ್ ಪಟೇಲ್ ಮೇಲೆ ಹಲ್ಲೆ, ಆಸ್ಪತ್ರೆ ದಾಖಲು!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more