ಮಂಡ್ಯದಲ್ಲಿ ಮೂರನೆ ಅಲೆ ಭೀತಿ : ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡ 40 ಮಂದಿಗೆ ಸೋಂಕು

ಮಂಡ್ಯದಲ್ಲಿ ಮೂರನೆ ಅಲೆ ಭೀತಿ : ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡ 40 ಮಂದಿಗೆ ಸೋಂಕು

Suvarna News   | Asianet News
Published : Aug 15, 2021, 02:44 PM IST

ರಾಜ್ಯದಲ್ಲಿ ಮತ್ತೆ ಕೊರೋನಾ ಮಹಾಮಾರಿ ಅಟ್ಟಹಾಸ ನಿಧಾನವಾಗಿ ಹೆಚ್ಚಾಗುತ್ತಿದ್ದು, ಇದೀಗ ಮಂಡ್ಯದಲ್ಲಿ ಒಂದೇ ಗ್ರಾಮದ 40 ಮಂದಿ ಸೋಂಕಿಗೆ ಒಳಗಾಗಿದ್ದಾರೆ.  ಕೊರೋನಾ ಮರೆತು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ತಿಮ್ಮನಕೊಪ್ಪಲು ಗ್ರಾಮಸ್ಥರಿಗೆ ಶಾಕ್ ಎದುರಾಗಿದೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ 40 ಜನರಿಗೆ ಕೊರೋನಾ ಸೋಂಕು ತಗುಲಿದೆ.   

 ಸೋಂಕು ದಿನೇ ದಿನೆ ಹೆಚ್ಚಾಗುತ್ತಲೇ ಇದ್ದು ಇದರಿಂದ ತಿಮ್ಮನಕೊಪ್ಪಲು ಗ್ರಾಮದಲ್ಲಿ ಕೊವಿಡ್ 3ನೇ ಅಲೆ ಭೀತಿ ಎದುರಾಗಿದೆ. 
 

ಮಂಡ್ಯ (ಆ.15):  ರಾಜ್ಯದಲ್ಲಿ ಮತ್ತೆ ಕೊರೋನಾ ಮಹಾಮಾರಿ ಅಟ್ಟಹಾಸ ನಿಧಾನವಾಗಿ ಹೆಚ್ಚಾಗುತ್ತಿದ್ದು, ಇದೀಗ ಮಂಡ್ಯದಲ್ಲಿ ಒಂದೇ ಗ್ರಾಮದ 40 ಮಂದಿ ಸೋಂಕಿಗೆ ಒಳಗಾಗಿದ್ದಾರೆ.  ಕೊರೋನಾ ಮರೆತು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ತಿಮ್ಮನಕೊಪ್ಪಲು ಗ್ರಾಮಸ್ಥರಿಗೆ ಶಾಕ್ ಎದುರಾಗಿದೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ 40 ಜನರಿಗೆ ಕೊರೋನಾ ಸೋಂಕು ತಗುಲಿದೆ

.   ಕೋವಿಡ್ ಕರ್ಫ್ಯೂ : 3 ಜಿಲ್ಲೆಗಳು ಸಂಪೂರ್ಣ ಸ್ತಬ್ಧ

 ಸೋಂಕು ದಿನೇ ದಿನೆ ಹೆಚ್ಚಾಗುತ್ತಲೇ ಇದ್ದು ಇದರಿಂದ ತಿಮ್ಮನಕೊಪ್ಪಲು ಗ್ರಾಮದಲ್ಲಿ ಕೊವಿಡ್ 3ನೇ ಅಲೆ ಭೀತಿ ಎದುರಾಗಿದೆ. 600 ಜನಸಂಖ್ಯೆಯಿರುವ ಗ್ರಾಮದಲ್ಲಿ 40ಕ್ಕೂ ಹೆಚ್ಚು ಕೇಸ್ ಪತ್ತೆಯಾಗಿದ್ದು, ಇಡೀ ಗ್ರಾಮವನ್ನು ಸೀಲ್ಡೌನ್ ಮಾಡಿ ತಾಲೂಕು ಆಡಳಿತ ಜನರ ಓಡಾಟಕ್ಕೆ ನಿರ್ಬಂಧ ವಿಧಿಸಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?