Corona in Shivamogga: ಶಿವಮೊಗ್ಗ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೊರೋನಾ

Corona in Shivamogga: ಶಿವಮೊಗ್ಗ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೊರೋನಾ

Published : Nov 30, 2021, 08:19 PM IST

* ಕೊರೋನಾ ಕೇಸ್ ಗಳ ಸಂಖ್ಯೆ ನಿಧಾನಕ್ಕೆ ಏರಿಕೆ
* ಶಿವಮೊಗ್ಗದ ನರ್ಸಿಂಗ್ ಕಾಲೇಜಿನನಲ್ಲಿ ಹೊಸ ಪ್ರಕರಣಗಳು
* ಆತಂಕಕ್ಕೆ ಕಾರಣವಾದ ಕೇಸ್ ಗಳ ಸಂಖ್ಯೆ
* ಜಿಲ್ಲಾಡಳಿತದಿಂದ ಸಕಲ ಮುಂಜಾಗ್ರತಾ ಕ್ರಮ

ಶಿವಮೊಗ್ಗ(ನ. 30)  ಕೊರೋನಾ (Coroanavirus) ಮತ್ತೆ ನಿಧಾನಕ್ಕೆ ತನ್ನ ಆಟ ತೋರಿಸುತ್ತಿದೆ. ಶಿವಮೊಗ್ಗದ (Shivamogga)ನಂಜಪ್ಪ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ (Students)ಕೊರೋನಾ ಕಾಣಿಸಿಕೊಂಡಿದೆ. ಸಹಜವಾಗಿಯೇ ಇದು ಆತಂಕಕ್ಕೆ ಕಾರಣವಾಗಿದೆ.

ಒಮ್ರಿಕಾನ್ ತಡೆಗೆ ಬೆಂಗಳೂರಿನಲ್ಲಿ ಮುನ್ನೆಚ್ಚರಿಕಾ ಕ್ರಮ

25 ವಿದ್ಯಾರ್ಥಿಗಳ ಪರೀಕ್ಷೆ ನಡೆಸಲಾಗಿದ್ದು  5 ಜನರಲ್ಲಿ ಕೊರೋನಾ ದೃಢವಾಗಿದೆ. ಆಡಳಿತ ಸಕಲ ಕ್ರಮ ತೆಗೆದುಕೊಂಡಿದ್ದು ಇನ್ನಷ್ಟು ವಿದ್ಯಾರ್ಥಿಗಳ ತಪಾಸಣೆ ನಡೆಸಲಾಗಿದೆ.  ಶಾಲಾ ಕಾಲೇಜುಗಳ ಮೇಲೆ ನಿಗಾ ವಹಿಸಲು ಕ್ರಮ ತೆಗೆದುಕೊಳ್ಳಲಾಗಿದೆ. 

 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more