ಶಿವಮೊಗ್ಗದ ಜನತೆ ಆತಂಕಪಡುವ ಅಗತ್ಯ ಇಲ್ಲ: ಈಶ್ವರಪ್ಪ

May 10, 2020, 4:06 PM IST

ಬೆಂಗಳೂರು (ಮೇ. 10): ರಾಜ್ಯದಲ್ಲಿ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸುವ ಬಗ್ಗೆ ಚರ್ಚೆ ನಡೆಸಲು ಸಿಎಂ 4 ಗಂಟೆಗೆ ಸಭೆ ಕರೆದಿದ್ದಾರೆ. ಸಿಎಂ ತವರು ಶಿಕಾರಿಪುರದಲ್ಲಿ 7, ತೀರ್ಥಹಳ್ಳಿಯಲ್ಲಿ ಒಬ್ಬರಿಗೆ ಕೊರೊನಾ ಪಾಸಿಟೀವ್ ಬಂದಿದೆ.  ಇಷ್ಟು ದಿನ ಗ್ರೀನ್ ಝೋನ್‌ನಲ್ಲಿದ್ದ ಶಿವಮೊಗ್ಗಕ್ಕೆ ಆತಂಕ ಶುರುವಾಗಿದೆ. ಜಿಲ್ಲೆಯಲ್ಲಿ ಹೈ ಅಲರ್ಟ್ ಹೆಚ್ಚಿಸಲಾಗಿದೆ. ಪಾಸಿಟೀವ್ ಬಂದವರನ್ನು ಕ್ವಾರಂಟೈನ್ ಮಾಡಲಾಗಿದೆ. 

ಗ್ರೀನ್‌ ಝೋನ್‌ನಲ್ಲಿದ್ದ ಸಿಎಂ ತವರು ಜಿಲ್ಲೆಗೆ ವಕ್ಕರಿಸಿದ ಕೊರೋನಾ...!

"