96ರ ಇಳಿ ವಯಸ್ಸಲ್ಲೂ ಕೊರೋನಾ ಗೆದ್ದು ಬಂದ್ರು ಅಜ್ಜಿ..! ಆತ್ಮಸ್ಥೈರ್ಯವೇ ಬಲ

96ರ ಇಳಿ ವಯಸ್ಸಲ್ಲೂ ಕೊರೋನಾ ಗೆದ್ದು ಬಂದ್ರು ಅಜ್ಜಿ..! ಆತ್ಮಸ್ಥೈರ್ಯವೇ ಬಲ

Published : Jul 07, 2020, 01:14 PM IST

ಸಾವಿನ ಭಯದಲ್ಲಿ ನಡುಗುತ್ತಿರುವವರಿಗೆ 96ರ ಈ ಅಜ್ಜಿ ತಮ್ಮ ಧೈರ್ಯದ ಮೂಲಕ ವಿಶ್ವಾಸ ತುಂಬಿದ್ದಾರೆ. ಜೂ.26ರಂದು ಆಸ್ಪತ್ರೆಗೆ ದಾಖಲಾಗಿದ್ದ ಅಜ್ಜಿ ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ನಡೆಯಲೂ ಆಗದ ಈ ಅಜ್ಜಿಯ ಆತ್ಮಸ್ಥೈರ್ಯ ಮಾತ್ರ ಮೆಚ್ಚಲೇ ಬೇಕು. ಡಿಸ್ಚಾರ್ಜ್ ವಿಡಿಯೋ ಇಲ್ಲಿದೆ ನೋಡಿ

ಚಿತ್ರದುರ್ಗ(ಜು.07): ನೆಟ್ಟಗೆ ನಿಲ್ಲುವುದಕ್ಕೂ ಆಗದ 96ರ ಇಳಿ ವಯಸ್ಸಿನ ಅಜ್ಜಿಯೊಬ್ಬರು ಕೊರೋನಾವನ್ನು ಸೋಲಿಸಿ ಸಾವು ಗೆದ್ದು ಬಂದಿದ್ದಾರೆ.

ಸಾವಿನ ಭಯದಲ್ಲಿ ನಡುಗುತ್ತಿರುವವರಿಗೆ ಈ ಅಜ್ಜಿ ತಮ್ಮ ಧೈರ್ಯದ ಮೂಲಕ ವಿಶ್ವಾಸ ತುಂಬಿದ್ದಾರೆ. ಜೂ.26ರಂದು ಆಸ್ಪತ್ರೆಗೆ ದಾಖಲಾಗಿದ್ದ ಅಜ್ಜಿ ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ಕೊರೋನಾ ಬಂದ್ರೆ ಕಥೆ ಮುಗೀತು ಎಂದುಕೊಂಡ ಜನರ ಪಾಲಿಗೆ ಇವರು ಭರವಸೆ ಮೂಡಿಸಿದ್ದಾರೆ. ಆತ್ಮಸ್ಥೈರ್ಯವಿದ್ದರೆ ಸಾವನ್ನೂ ಸೋಲಿಸಬಹುದು ಎಂಬುದನ್ನು ಈ ಹಿರಿಯ ಅಜ್ಜಿ ತೋರಿಸಿಕೊಟ್ಟಿದ್ದಾರೆ. ಇಲ್ಲಿದೆ ಅಜ್ಜಿ ಡಿಸ್ಚಾರ್ಜ್ ಆಗುತ್ತಿರೋ ವಿಡಿಯೋ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?