ಕೋಲಾರದಲ್ಲೊಂದು ಡೆಡ್ಲಿ ಶಾಲೆ: ಜೀವಭಯದಲ್ಲೇ ಮಕ್ಕಳಿಗೆ ಪಾಠ!

ಕೋಲಾರದಲ್ಲೊಂದು ಡೆಡ್ಲಿ ಶಾಲೆ: ಜೀವಭಯದಲ್ಲೇ ಮಕ್ಕಳಿಗೆ ಪಾಠ!

Published : Nov 29, 2023, 12:28 PM IST

ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳು ಸರ್ಕಾರಕ್ಕೆ ಬೇಡವಾಯ್ತಾ ಎಂಬ ಪ್ರಶ್ನೆ ಪೋಷಕರನ್ನ ಕಾಡುತ್ತಿದೆ.  ಇದಕ್ಕೆ ಕಾರಣ ಇಲ್ಲಿನ ಸರ್ಕಾರಿ ಶಾಲೆಗಳ ದುರಸ್ತಿಗೆ  ಅನುದಾನ ಬಿಡುಗಡೆ ಮಾಡದೆ,  ಶಿಕ್ಷಣ ಇಲಾಖೆ ನಿರ್ಲಕ್ಷ್ಯ ಮಾಡುತ್ತಿರುವ ಆರೋಪ ಕೇಳಿಬರುತ್ತಿದೆ. 
 

ಕೋಲಾರ (ನ.29): ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳು ಸರ್ಕಾರಕ್ಕೆ ಬೇಡವಾಯ್ತಾ ಎಂಬ ಪ್ರಶ್ನೆ ಪೋಷಕರನ್ನ ಕಾಡುತ್ತಿದೆ.  ಇದಕ್ಕೆ ಕಾರಣ ಇಲ್ಲಿನ ಸರ್ಕಾರಿ ಶಾಲೆಗಳ ದುರಸ್ತಿಗೆ  ಅನುದಾನ ಬಿಡುಗಡೆ ಮಾಡದೆ,  ಶಿಕ್ಷಣ ಇಲಾಖೆ ನಿರ್ಲಕ್ಷ್ಯ ಮಾಡುತ್ತಿರುವ ಆರೋಪ ಕೇಳಿಬರುತ್ತಿದೆ. ಹೌದು! ಕೋಲಾರದ ಶ್ರೀನಿವಾಸಪುರದಲ್ಲಿರುವ ಸರ್ಕಾರಿ ಶಾಲೆಯ ಮಕ್ಕಳು ಆಲದ ಮರದ ಕೆಳಗೆ, ಕಲ್ಯಾಣಿ ಪಕ್ಕ ಕುಳಿತು ಪಾಠ ಕೇಳುವ ಪರಿಸ್ಥಿ ತಿ ಇದೆ. ಶಿಥಿಲವಾದ ಶಾಲಾ ಕಟ್ಟಡ,  ಬಿರುಕು ಬಿಟ್ಟಿರುವ ಗೋಡೆಗಳು ಭಯ ಹುಟ್ಟಿಸುವಂತಿದೆ. ಆದರೆ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ. ಕಂಪ್ಲಿಟ್ ಮಾಹಿತಿಗಾಗಿ ಈ ವಿಡಿಯೋವನ್ನು ವೀಕ್ಷಿಸಿ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more