ಕಿಲ್ಲರ್‌ ಗುಂಡಿಯಿಂದ ಪಾರಾದ ಮಹಿಳೆ: ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಮುಕ್ತಿನೇ ಇಲ್ವಾ?

ಕಿಲ್ಲರ್‌ ಗುಂಡಿಯಿಂದ ಪಾರಾದ ಮಹಿಳೆ: ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಮುಕ್ತಿನೇ ಇಲ್ವಾ?

Published : Aug 26, 2022, 02:23 PM IST

ನಗರದಲ್ಲಿ ರಸ್ತೆ ಗುಂಡಿಗಳಿಗೆ ಮುಕ್ತಿನೇ ಇಲ್ವಾ ಎಂಬ ಪ್ರಶ್ನೆ ಕಾಡತೊಡಗಿದೆ. ಮೊನ್ನೆಯಷ್ಟೇ ಹೆರೋಹಳ್ಳಿಯಲ್ಲಿ ರಸ್ತೆ ಗುಂಡಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದರು. ನಿನ್ನೆ (ಗುರುವಾರ) ಕಿಲ್ಲರ್‌ ಗುಂಡಿಯಿಂದ ಮಹಿಳೆ ಪಾರಾಗಿದ್ದಾಳೆ. 

ಬೆಂಗಳೂರು (ಆ.26): ಸಿಲಿಕಾನ್ ಸಿಡಿಯಲ್ಲಿ ರಸ್ತೆ ಗುಂಡಿಗಳಿಗೆ ಮುಕ್ತಿನೇ ಇಲ್ವಾ ಎಂಬ ಪ್ರಶ್ನೆ ಕಾಡತೊಡಗಿದೆ. ಮೊನ್ನೆಯಷ್ಟೇ ಹೆರೋಹಳ್ಳಿಯಲ್ಲಿ ರಸ್ತೆ ಗುಂಡಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದರು. ನಿನ್ನೆ (ಗುರುವಾರ) ಕಿಲ್ಲರ್‌ ಗುಂಡಿಯಿಂದ ಮಹಿಳೆ ಪಾರಾಗಿದ್ದಾಳೆ. ಹೌದು! ನಗರದ ಕಸ್ತೂರಿ ನಗರ ಪ್ಲೈ ಓವರ್‌ ಬಳಿ ಮಹಿಳೆಯೊಬ್ಬಳು ಗುಂಡಿ ತಪ್ಪಿಸಲು ಹೋಗಿ ಸ್ಕಿಡ್‌ ಆಗಿ ಬಿದ್ದಿದ್ದಾಳೆ. ಕಾರು ಬಾಲಕನ ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್‌ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಮಹಿಳೆ ಸ್ಕಿಡ್‌ ಆಗಿ ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಸ್ತೆ ಗುಂಡಿಯಿಂದ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿದೆ. ಇದರಿಂದಾಗಿ ಬಿಬಿಎಂಪಿ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more