ಈ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಬೇಕಾದ್ರೆ ಆಧಾರ್ ಕಡ್ಡಾಯ!

ಈ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಬೇಕಾದ್ರೆ ಆಧಾರ್ ಕಡ್ಡಾಯ!

Published : Sep 21, 2019, 09:24 PM IST

ಇದು ಅಚ್ಚರಿಯಾದ್ರೂ ಸತ್ಯ. ಬಂಡಿಪುರದ ಹುಲಿ ಸಂರಕ್ಷಿತಾರಣ್ಯದಲ್ಲಿರುವ ಹುಲಿಯಮ್ಮನ ದೇವಸ್ಥಾನಕ್ಕೆ ತೆರಳಿ ನೀವು ಪೂಜೆ ಸಲ್ಲಿಸಬೇಕು ಎಂದರೆ ನೀವು ಆಧಾರ್ ಕಡ್ಡಾಯವಾಗಿ ತೋರಿಸಲೇಬೇಕು. 

ಇದು ಅಚ್ಚರಿಯಾದ್ರೂ ಸತ್ಯ. ಬಂಡಿಪುರದ ಹುಲಿ ಸಂರಕ್ಷಿತಾರಣ್ಯದಲ್ಲಿರುವ ಹುಲಿಯಮ್ಮನ ದೇವಸ್ಥಾನಕ್ಕೆ ತೆರಳಿ ನೀವು ಪೂಜೆ ಸಲ್ಲಿಸಬೇಕು ಎಂದರೆ ನೀವು ಆಧಾರ್ ಕಡ್ಡಾಯವಾಗಿ ತೋರಿಸಲೇಬೇಕು. ಬರೆಗಟ್ಟೆಯ ಕುಂದಕೆರೆ ಗ್ರಾಮದಲ್ಲಿರುವ ಈ ಹುಲಿಯಮ್ಮ ದೇವಸ್ಥಾನಕ್ಕೆ ಸುತ್ತಮುತ್ತಲಿನ ಗ್ರಾಮಸ್ಥರು ಪ್ರತಿ ಮಂಗಳವಾರ ಹಾಗೂ ಶುಕ್ರವಾರ ಪೂಜೆ ಸಲ್ಲಿಸುತ್ತಾರೆ. ಈ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಆಧಾರ್ ಕಡ್ಡಾಯ ಮಾಡಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ.. 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!