ಮಡಿಕೇರಿಯಲ್ಲಿ ವೆಂಕಟ್ ಹುಚ್ಚಾಟ...ಕಾರಿನ ಗಾಜು ಪುಡಿ ಪುಡಿ

ಮಡಿಕೇರಿಯಲ್ಲಿ ವೆಂಕಟ್ ಹುಚ್ಚಾಟ...ಕಾರಿನ ಗಾಜು ಪುಡಿ ಪುಡಿ

Published : Aug 29, 2019, 06:59 PM ISTUpdated : Aug 29, 2019, 07:15 PM IST

ಮಡಿಕೇರಿ[ಆ. 29]   ಚೆನ್ನೈನ ಒಡಪಳನಿ ಎನ್ನುವ ಬಡಾವಣೆಯಲ್ಲಿ ಕನ್ನಡದ ನಟ ಹುಚ್ಚ ವೆಂಕಟ್‌ ಅವರು ಹುಚ್ಚನ ರೀತಿ ತಿರುಗುತ್ತಿರುವ ದೃಶ್ಯಗಳನ್ನು ‘ರಾಂಧವ’ ಚಿತ್ರತಂಡ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ನಂತರ ಅವರ ರಕ್ಷಣೆ ಮಾಡಲಾಗಿತ್ತು. ಜನರು ಮತ್ತು ಅಭಿಮಾನಿಗಳಿಗೆ ಒಂದು ರೀತಿಯ ಸಹಾನುಭೂತಿಯೂ ಮೂಡಿತ್ತು. ಆದರೆ ಮಡಿಲಕೇರಿಯಲ್ಲಿ ಹುಚ್ಚ ವೆಂಕಟ್ ಇದೀಗ ರಂಪಾಟ ನಡೆಸಿದ್ದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ.

ಮಡಿಕೇರಿ[ಆ. 29]   ಚೆನ್ನೈನ ಒಡಪಳನಿ ಎನ್ನುವ ಬಡಾವಣೆಯಲ್ಲಿ ಕನ್ನಡದ ನಟ ಅವರು ಹುಚ್ಚನ ರೀತಿ ತಿರುಗುತ್ತಿರುವ ದೃಶ್ಯಗಳನ್ನು ‘ರಾಂಧವ’ ಚಿತ್ರತಂಡ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ನಂತರ ಅವರ ರಕ್ಷಣೆ ಮಾಡಲಾಗಿತ್ತು. ಜನರು ಮತ್ತು ಅಭಿಮಾನಿಗಳಿಗೆ ಒಂದು ರೀತಿಯ ಸಹಾನುಭೂತಿಯೂ ಮೂಡಿತ್ತು. ಆದರೆ ಮಡಿಲಕೇರಿಯಲ್ಲಿ ಹುಚ್ಚ ವೆಂಕಟ್ ಇದೀಗ ರಂಪಾಟ ನಡೆಸಿದ್ದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ.

ಮಡಿಕೇರಿಯಲ್ಲಿ ಹುಚ್ಚ ವೆಂಕಟ್​ ಹುಚ್ಚಾಟ-ರಂಪಾಟ ನಡೆಸಿದ್ದಾರೆ. ಮಧ್ಯ ದಾರಿಯಲ್ಲಿ ಮನಸೋ ಇಚ್ಛೆ ವರ್ತನೆ ಮಾಡಿದ್ದು ಕಾರೊಂದನ್ನು ಪುಡಿ ಪುಡಿ ಮಾಡಿದ್ದಾರೆ.ಮಡಿಕೇರಿ ನಗರದ KSRTC ಡಿಪೋ ಬಳಿ ಘಟನೆ ನಡೆದಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರಿನ ಗ್ಲಾಸ್ ಒಡೆದು ಪುಂಡಾಟ ಮೆರೆದ ವೆಂಕಟ್ ಗೆ ಸ್ಥಳೀಯರು ಗೂಸಾ ನೀಡಿದ್ದಾರೆ.

ವೆಂಕಟ್ ಸರಿ ಹೋದರು.. ಅವರನ್ನು ರಕ್ಷಣೆ  ಮಾಡಲಾಗಿದೆ ಎಂಬ ಸುದ್ದಿಗಳ ನಡುವೆ ಮತ್ತೆ ಅವರ ರಂಪಾಟವೇ ಸುದ್ದಿಯಾಗಿದೆ. ಹಿಂದೆ ಖಾಸಗಿ ವಾಹಿನಿಯೊಂದರ ಶೋನಲ್ಲಿ ಹುಚ್ಚಾಟ ಮೆರೆದಿದ್ದ ವೆಂಕಟ್ ಸ್ಯಾಂಡಲ್ ವುಡ್ ನಲ್ಲಿ ಅನೇಕ ಹೊಸ ಪ್ರಯೋಗ ಮಾಡಿದ್ದಾರೆ.

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!