'ತಂದೆ-ತಾಯಿಗೆ ಸಮಸ್ಯೆಯಾದಾಗ ಇಮೇಜ್ ಎಂದು ಸುಮ್ಮನೆ ಕೂರಲು ಆಗಲ್ಲ'

'ತಂದೆ-ತಾಯಿಗೆ ಸಮಸ್ಯೆಯಾದಾಗ ಇಮೇಜ್ ಎಂದು ಸುಮ್ಮನೆ ಕೂರಲು ಆಗಲ್ಲ'

Published : Mar 09, 2021, 06:47 PM ISTUpdated : Mar 09, 2021, 06:51 PM IST

ಸುಮ್ಮನೆ ವಿವಾದ ಬೇಡ ಎಂದು ನಾನೇ ಬಂದಿದ್ದೇನೆ/ ಹಾಸನದಲ್ಲಿ ರಾಕಿಂಗ್ ಸ್ಟಾರ್ ಮಾತು/ ಏನೇ ವಿವಾದ ಇದ್ದರೂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುತ್ತೇವೆ/ ಈ ಸಂದರ್ಭ ಇಮೇಜ್ ಎಂದು ಸುಮ್ಮನೆ ಕೂರಲು ಸಾಧ್ಯವಿಲ್ಲ

ಹಾಸನ(ಮಾ.  09) ಜಮೀನು ವಿವಾದ ಪ್ರಕರಣ ಸಮಸ್ಯೆ ಇದ್ದರೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುತ್ತೇವೆ. ಹಾಸನದಲ್ಲಿ ನಟ, ರಾಕಿಂಗ್ ಸ್ಟಾರ್ ಯಶ್ ಹೇಳಿಕೆ ನೀಡಿದ್ದಾರೆ.

ಯಶ್ ಹಿಂದೆ ಬಿದ್ದ ಬಾಲಿವುಡ್ ನಿರ್ಮಾಪಕರು

ನಮ್ಮ ತಂದೆ-ತಾಯಿಗೆ ಸಮಸ್ಯೆ ಆಗಿತ್ತು ಹಾಗಾಗಿ ನಾನೇ ಬಂದಿದ್ದೇನೆ.  ಈ ಸಂದರ್ಭದಲ್ಲಿ ಇಮೇಜ್ ಎಂದು ಸುಮ್ಮನೆ ಕೂರಲು ಆಗಲ್ಲ. ಮಾದರಿ ರೀತಿಯಲ್ಲಿ ಕೃಷಿ ಮಾಡಲು  ಇಲ್ಲಿಗೆ ಬಂದಿದ್ದೇನೆ ಎಂದರು. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?