ಏಕಾಏಕಿ ಪ್ರತ್ಯಕ್ಷವಾಯ್ತು ಶಿಲುಬೆ!  ಚರ್ಚ್ ನಿರ್ಮಾಣಕ್ಕೆ ಸರ್ಕಾರಿ ಜಾಗದ ಮೇಲೆ ಕಣ್ಣು

ಏಕಾಏಕಿ ಪ್ರತ್ಯಕ್ಷವಾಯ್ತು ಶಿಲುಬೆ! ಚರ್ಚ್ ನಿರ್ಮಾಣಕ್ಕೆ ಸರ್ಕಾರಿ ಜಾಗದ ಮೇಲೆ ಕಣ್ಣು

Suvarna News   | Asianet News
Published : Jan 11, 2020, 04:51 PM ISTUpdated : Jan 11, 2020, 04:58 PM IST

ಕನಕಪುರ ಹಾರೊಬೆಲೆಯ ಕಪಾಲ ಬೆಟ್ಟದಲ್ಲಿ ಸ್ಥಾಪನೆಯಾಗಿರುವ ಬೃಹತ್ ಏಕಶಿಲಾ ಏಸು ಪ್ರತಿಮೆ ವಿವಾದ ಇನ್ನೂ ಬಿಸಿಯಾಗಿರುವಾಗಲೇ, ರಾಮನಗರದಲ್ಲಿ ಚರ್ಚ್ ತಲೆ ಎತ್ತುತ್ತಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.  

ರಾಮನಗರ (ಜ.11): ಕನಕಪುರ ಹಾರೊಬೆಲೆಯ ಕಪಾಲ ಬೆಟ್ಟದಲ್ಲಿ ಸ್ಥಾಪನೆಯಾಗಿರುವ ಬೃಹತ್ ಏಕಶಿಲಾ ಏಸು ಪ್ರತಿಮೆ ವಿವಾದ ಇನ್ನೂ ಬಿಸಿಯಾಗಿರುವಾಗಲೇ, ರಾಮನಗರದಲ್ಲಿ ಚರ್ಚ್ ತಲೆ ಎತ್ತುತ್ತಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.  

ಇದನ್ನೂ ನೋಡಿ : ಏಸು ಪ್ರತಿಮೆ ಬೆನ್ನಲ್ಲೇ ಮತ್ತೊಂದು ವಿವಾದ; ಸ್ಟಿಂಗ್‌ ಆಪರೇಷನ್‌ನಲ್ಲಿ ಸೀಕ್ರೆಟ್ ಔಟ್!

ಕೇವಲ ಎರಡು ಕ್ರೈಸ್ತ ಕುಟುಂಬಗಳಿರುವ ಊರಿನಲ್ಲಿ,  ಈಗಾಗಲೇ ಬೆಟ್ಟದ ಮೇಲೆ ಶಿಲುಬೆಯೊಂದು ಪ್ರತ್ಯಕ್ಷವಾಗಿದೆ. ಚರ್ಚ್ ಸ್ಥಾಪಿಸಲು ಸರ್ಕಾರಿ ಜಮೀನು ಮಂಜೂರು ಮಾಡಿಸುವ ಪ್ರಯತ್ನ ನಡೆದಿದೆ. ಇಲ್ಲಿದೆ ಹೆಚ್ಚಿನ ಮಾಹಿತಿ...

 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?