Mar 20, 2022, 5:07 PM IST
ಚಾಮರಾಜನಗರ (ಮಾ. 20): ಪಾವಗಡ ಅಪಘಾತದ ಬೆನ್ನಲ್ಲೇ ಮತ್ತೊಂದು ಅಪಘಾತವಾಗಿದೆ. ಚಾಮರಾಜನಗರ ಮಂಗಲಾ- ಕಾಮಗೆರೆ ರಸ್ತೆಯಲ್ಲಿ ಬೈಕ್ ಹಾಗೂ ಬಸ್ ನಡುವೆ ಡಿಕ್ಕಿಯಾಗಿದೆ. ಬಸ್ ಪಲ್ಟಿಯಾಗಿದೆ. ಹಲವರಿಗೆ ಗಾಯಗಳಾಗಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Tumakuru Accident:ಮೃತರ ಕುಟುಂಬಕ್ಕೆ 50 ಸಾವಿರ ರೂ, ಗಾಯಾಳುಗಳಿಗೆ 10 ಸಾವಿರ ರೂ ಎಚ್‌ಡಿಕೆ ನೆರವು