ಸಾವರ್ಕರ್ ಆಯ್ತು, ಈಗ ಗೋಡ್ಸೆ ಫ್ಲೆಕ್ಸ್: ಮಂಗಳೂರಿನಲ್ಲಿ ಹಿಂದೂ ಮಹಾಸಭಾದಿಂದ ಗೋಡ್ಸೆಗೆ ಗೌರವ!

ಸಾವರ್ಕರ್ ಆಯ್ತು, ಈಗ ಗೋಡ್ಸೆ ಫ್ಲೆಕ್ಸ್: ಮಂಗಳೂರಿನಲ್ಲಿ ಹಿಂದೂ ಮಹಾಸಭಾದಿಂದ ಗೋಡ್ಸೆಗೆ ಗೌರವ!

Published : Aug 18, 2022, 01:39 PM IST

ಸುರತ್ಕಲ್‌, ಬೈಕಂಪಾಡಿ, ಕೂಳೂರು ಭಾಗದಲ್ಲಿ ಬ್ಯಾನರ್‌ ಹಾಕಲಾಗಿದೆ. ಹಿಂದೂ ಮಹಾಸಭಾ ಹೆಸರಿನಲ್ಲಿ ಮಂಗಳೂರಿನ ಹಲವೆಡೆ ಫ್ಲೆಕ್ಸ್‌ ಅಳವಡಿಕೆ

ಮಂಗಳೂರು(ಆ.18):  ರಾಜ್ಯದಲ್ಲಿ ಸಾವರ್ಕರ್ ಬಳಿಕ ಇದೀಗ ಗೋಡ್ಸೆ ಫೋಟೋ ದಂಗಲ್‌ ಶುರುವಾಗಿದೆ. ಮಂಗಳೂರಿನಲ್ಲಿ ಸಾವರ್ಕರ್ ಜತೆ ಗೋಡ್ಸೆ ಪ್ರತ್ಯಕ್ಷವಾಗಿದೆ. ಮತ್ತೊಂದು ಸುತ್ತಿನ ಸಮರಕ್ಕೆ ಕಿಚ್ಚು ಹಚ್ಚುತ್ತಾ ಗೋಡ್ಸೆ ಫೋಟೋ?. ಶ್ರೀಕೃಷ್ಣಜನ್ಮಾಷ್ಟಮಿಗೆ ಶುಭ ಕೋರುವ ಫ್ಲೆಕ್ಸ್‌ನಲ್ಲಿ ಗೋಡ್ಸೆ ಫೋಟೋ ಹಾಕಲಾಗಿದೆ. ಸುರತ್ಕಲ್‌, ಬೈಕಂಪಾಡಿ, ಕೂಳೂರು ಭಾಗದಲ್ಲಿ ಬ್ಯಾನರ್‌ ಹಾಕಲಾಗಿದೆ. ಹಿಂದೂ ಮಹಾಸಭಾ ಹೆಸರಿನಲ್ಲಿ ಮಂಗಳೂರಿನ ಹಲವೆಡೆ ಫ್ಲೆಕ್ಸ್‌ ಅಳವಡಿಸಲಾಗಿದೆ. 

ಭೀಮಾತೀರದಲ್ಲಿ ಹೊಸ ಗ್ಯಾಂಗ್: ಕಾರಿನಲ್ಲಿ ಓಡಾಡುವವರು, ಬ್ಯಾಂಕ್‌ ಗ್ರಾಹಕರೇ ಹುಷಾರ್..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more