ಹುಬ್ಬಳ್ಳಿಯಲ್ಲಿ ನಿಲ್ಲದ ಮಳೆ: ಕೆರೆ ಕಟ್ಟೆ ಒಡೆದು ಜಮೀನುಗಳಿಗೆ ನುಗ್ಗಿದ ನೀರು

ಹುಬ್ಬಳ್ಳಿಯಲ್ಲಿ ನಿಲ್ಲದ ಮಳೆ: ಕೆರೆ ಕಟ್ಟೆ ಒಡೆದು ಜಮೀನುಗಳಿಗೆ ನುಗ್ಗಿದ ನೀರು

Published : Jun 19, 2021, 03:10 PM IST

* ಮಳೆಯಿಂದಾಗಿ ಹುಬ್ಬಳ್ಳಿಯಲ್ಲಿ ಜನಜೀವನ ಅಸ್ತವ್ಯಸ್ತ
* ಕೆರೆ, ಕಟ್ಟೆಗಳು ಒಡೆದು ಜಮೀನುಗಳಿಗೆ ನುಗ್ಗಿದ ನೀರು
* ಭತ್ತ, ಸೋಯಾಬಿನ್‌ ಹತ್ತಿ ಬೆಳೆ ನಾಶ

ಹುಬ್ಬಳ್ಳಿ(ಜೂ.19): ನಿರಂತರ ಮಳೆಯಿಂದಾಗಿ ಹುಬ್ಬಳ್ಳಿಯಲ್ಲಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಕೆರೆ, ಕಟ್ಟೆಗಳು ಒಡೆದು ಜಮೀನುಗಳಿಗೆ ನೀರು ನುಗ್ಗಿದೆ. ತಾಲೂಕಿನ ಹಟಕಿನಾಳದ ಜಿಗಿಲಿ ಕೆರೆ ಕಟ್ಟೆ ಒಡೆದು ಅವಾಂತರ ಸೃಷ್ಟಿಯಾಗಿದೆ. ಜಮೀನುಗಳಿಗೆ ನೀರು ನುಗ್ಗಿದ್ದರಿಂದ ಭತ್ತ, ಸೋಯಾಬಿನ್‌ ಹತ್ತಿ ಬೆಳೆ ನೀರಿನಲ್ಲಿ ನಿಂತಿದೆ. ಹೀಗಾಗಿ ರೈತರು ಚಿಂತಾಕ್ರಾಂತರಾಗಿದ್ದಾರೆ. 

ಭೀಕರ ಪ್ರವಾಹ: ನೋಡ ನೋಡ್ತಿದ್ದಂತೆ ಕೊಚ್ಚಿ ಹೋದ ಹಸು..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!