Covid-19 Crisis: ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ: ಶೇ.20 ಪಾಸಿಟಿವಿಟಿ!

Covid-19 Crisis: ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ: ಶೇ.20 ಪಾಸಿಟಿವಿಟಿ!

Published : Jan 25, 2022, 10:54 AM IST

ಗಡಿನಾಡು ಜಿಲ್ಲೆ ಬಳ್ಳಾರಿಯಲ್ಲಿ ಮಹಾಮಾರಿ ಕೊರೋನಾ ಆರ್ಭಟ ಮುಂದುವರೆದಿದ್ದು, ಈ ಬಗ್ಗೆ ನಿಗಾ ವಹಿಸುವಂತೆ ಜಿಲ್ಲಾಡಳಿತಕ್ಕೆ ಸರ್ಕಾರವು ವಾರ್ನಿಂಗ್ ನೀಡಿದೆ. ಬಳ್ಳಾರಿ ಸೇರಿ 5 ಜಿಲ್ಲೆಗಳು ಕೊರೊನಾ ಹಾಟ್‌ಸ್ಪಾಟ್‌ಗಳಾಗಿವೆ. 
 

ಬಳ್ಳಾರಿ (ಜ.25): ಗಡಿನಾಡು ಜಿಲ್ಲೆ ಬಳ್ಳಾರಿಯಲ್ಲಿ ಮಹಾಮಾರಿ ಕೊರೋನಾ (Coronavirus) ಆರ್ಭಟ ಮುಂದುವರೆದಿದ್ದು, ಈ ಬಗ್ಗೆ ನಿಗಾ ವಹಿಸುವಂತೆ ಜಿಲ್ಲಾಡಳಿತಕ್ಕೆ ಸರ್ಕಾರವು ವಾರ್ನಿಂಗ್ ನೀಡಿದೆ. ಬಳ್ಳಾರಿ ಸೇರಿ 5 ಜಿಲ್ಲೆಗಳು ಕೊರೊನಾ ಹಾಟ್‌ಸ್ಪಾಟ್‌ಗಳಾಗಿವೆ. 10 ದಿನದಲ್ಲಿ ಶೇ.20ಕ್ಕಿಂತ ಹೆಚ್ಚು ಪಾಸಿಟಿವ್ ದರ ದಾಖಲಾಗಿದೆ. 100 ಮಂದಿಯಲ್ಲಿ ಕೊರೋನಾ ಪರೀಕ್ಷೆ ಮಾಡಿದಾಗ 20 ಜನರಲ್ಲಿ ಪಾಸಿಟಿವ್ ಬರುತ್ತಿದೆ. ಹೀಗಾಗಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣ ಹೆಚ್ಚಳವಾಗುತ್ತಿರುವುದರಿಂದ ಜಿಲ್ಲೆಯ ಜನರನ್ನು ಮತಷ್ಟು ಭಯಭೀತಿಗೊಳಿಸುವಂತೆ ಮಾಡಿದೆ. ಅದರಲ್ಲಿಯೂ ಬಳ್ಳಾರಿಯೊಂದರಲ್ಲೇ ದಿನೇ ದಿನೇ ಕೊರೋನಾ ಸಂಖ್ಯೆ ಹೆಚ್ಚಳವಾಗುತ್ತಲೇ ಸಾಗಿದೆ.

Covid-19 Crisis: 3ನೇ ಅಲೆಯಲ್ಲೇ ಗರಿಷ್ಠ: ಮೂವರಲ್ಲಿ ಒಬ್ಬರಿಗೆ ಕೊರೋನಾ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more