Udupi Files: ನೇತ್ರಾ ಕಾಲೇಜ್‌ ವಿದ್ಯಾರ್ಥಿನಿಯಿಂದ ಸ್ಫೋಟಕ ಆರೋಪ..!

Udupi Files: ನೇತ್ರಾ ಕಾಲೇಜ್‌ ವಿದ್ಯಾರ್ಥಿನಿಯಿಂದ ಸ್ಫೋಟಕ ಆರೋಪ..!

Published : Jul 28, 2023, 11:28 AM IST

ಜು. 20 ರಂದು ಮುಸ್ಲಿಂ ವಿದ್ಯಾರ್ಥಿನಿಯರ ಫೋನ್‌ ಸೀಜ್‌ ಮಾಡಿದ್ದಾರೆ. ಅದೇ ದಿನ ಸಂಜೆ ಫೋನ್‌ ಮರಳಿಸಿದ್ದಾರೆ ಎಂಬ ಮಾಹಿತಿ ಇದೆ. ಜು. 20 ರಂದು ಕೆಲ ಆಪ್‌ನಲ್ಲಿ ಅವರ ಫೋಟೋಗಳನ್ನ ಅಪ್‌ಲೋಡ್‌ ಮಾಡಲಾಗಿದೆ.

ಉಡುಪಿ(ಜು.28): ಕಾಲೇಜಿನಲ್ಲಿ ಒಂದು ವರ್ಷದಿಂದ ವಿಡಿಯೋ ಆಗ್ತಾ ಇದೆ ಎಂದು ನೇತ್ರಾ ಕಾಲೇಜಿನ ವಿದ್ಯಾರ್ಥಿನಿ  ಸ್ಫೋಟಕವಾದ ಹೇಳಿಕೆ ನೀಡಿದ್ದಾಳೆ. ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ವಿಡಿಯೋ ಮಾಡ್ತಾ ಇದಾರೆ, ಜು. 20 ರಂದು ಮುಸ್ಲಿಂ ವಿದ್ಯಾರ್ಥಿನಿಯರ ಫೋನ್‌ ಸೀಜ್‌ ಮಾಡಿದ್ದಾರೆ. ಅದೇ ದಿನ ಸಂಜೆ ಫೋನ್‌ ಮರಳಿಸಿದ್ದಾರೆ ಎಂಬ ಮಾಹಿತಿ ಇದೆ. ಜು. 20 ರಂದು ಕೆಲ ಆಪ್‌ನಲ್ಲಿ ಅವರ ಫೋಟೋಗಳನ್ನ ಅಪ್‌ಲೋಡ್‌ ಮಾಡಲಾಗಿದೆ. ಜು.18ಕ್ಕೆ ಕಾಲೇಜು ಆಡಳಿತ ಮಂಡಳಿಗೆ ದೂರು ಕೊಟ್ಟಿದ್ದೆವು, ಜು. 20 ರಂದು ಫೋನ್‌ ಸೀಜ್‌ ಮಾಡುವಾಗ ಫೋನ್‌ ಬದಲಾವಣೆಯಾಗಿರಬಹುದು ಅಂತ ವಿದ್ಯಾರ್ಥಿನಿ ಅನುಮಾನ ವ್ಯಕ್ತಪಡಿಸಿದ್ದಾಳೆ. 

ಉಡುಪಿ ವಿಡಿಯೋ ಕೇಸ್‌ ತನಿಖೆಗೆ ಸಮಯ ಬೇಕು: ಖುಷ್ಬೂ

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?