ಮಂಡ್ಯದಲ್ಲಿ ಗೆದ್ದ ಸುಮಲತಾ: ವಿಭಿನ್ನವಾಗಿ ಸಂಭ್ರಮಿಸಿದ ಅಂಬಿ ಅಭಿಮಾನಿ!

ಮಂಡ್ಯದಲ್ಲಿ ಗೆದ್ದ ಸುಮಲತಾ: ವಿಭಿನ್ನವಾಗಿ ಸಂಭ್ರಮಿಸಿದ ಅಂಬಿ ಅಭಿಮಾನಿ!

Published : May 25, 2019, 12:32 PM IST

ಮಂಡ್ಯದಲ್ಲಿ ಪಕ್ಷೇತರ ಆಭ್ಯರ್ಥಿ ಸುಮಲತಾ ಗೆಲುವು ಸಾಧಿಸಿದ್ದಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ ಅಭಿಮಾನಿಯೊಬ್ಬರು ಶಿವಮೊಗ್ಗದಲ್ಲಿ ನೆಂಟರಿಗೆ, ಸ್ನೇಹಿತರಿಗೆ ಬಾಡೂಟ ಹಾಕಿಸಿ ಅಭಿಮಾನ ಮೆರೆದಿದ್ದಾರೆ. ಶಿವಮೊಗ್ಗದ ಜೆ. ಹೆಚ್. ಪಟೇಲ್ ಬಡಾವಣೆಯ ಹನುಮಂತಪ್ಪ, ರೆಬಲ್ ಸ್ಟಾರ್ ಅಂಬರೀಷ್ ಅಭಿಮಾನಿ. ಹದಿನೈದು ವರ್ಷದಿಂದ ಅಂಬರೀಷ್ ಅವರ ಹುಟ್ಟುಹಬ್ಬ ಆಚರಿಸುತ್ತ, ಸ್ನೇಹಿತರಿಗೆ ಸಿಹಿ ಹಂಚುತ್ತಿದ್ದ ಹನುಮಂತಪ್ಪ, ಸುಮಲತಾ ಅಂಬರೀಷ್ ಗೆದ್ದಿದ್ದಕ್ಕೆ, ಎರಡು ಕುರಿ ಕಡಿಸಿ, ಬಾಡೂಟ ಹಾಕಿಸಿದ್ದಾರೆ. ‘200 ರಿಂದ 250 ಜನರು ಬಂದು ಊಟ ಮಾಡಿ ಹೋಗಿದ್ದಾರೆ. ಜೆ.ಹೆಚ್.ಪಟೇಲ್ ಬಡಾವಣೆಯ ತಮ್ಮ ಮನೆ ಮುಂದೆ ಪೆಂಡಾಲ್ ಹಾಕಿಸಿ, ಅದರ ಮುಂದೆ ಸುಮಲತಾ ಅಂಬರೀಷ್ ಅವರಿಗೆ ಹಾರ್ದಿಕ ಅಭಿನಂದನೆ ಎಂದು ಫ್ಲೆಕ್ಸ್ ಹಾಕಿಸಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರ ಪರವಾಗಿ ಪ್ರಚಾರ ನಡೆಸಿದ ನಟರಾದ ದರ್ಶನ್ ಮತ್ತು ಯಶ್ ಅವರ ಫೋಟೊಗಳು ಫ್ಲೆಕ್ಸ್’ನಲ್ಲಿ ಹಾಕಿಸಿರುವ  ಹನುಮಂತಪ್ಪನವರ ಅಭಿಮಾನ ಕಂಡು ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ

ಮಂಡ್ಯ[ಮೇ.25]: ಮಂಡ್ಯದಲ್ಲಿ ಪಕ್ಷೇತರ ಆಭ್ಯರ್ಥಿ ಸುಮಲತಾ ಗೆಲುವು ಸಾಧಿಸಿದ್ದಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ ಅಭಿಮಾನಿಯೊಬ್ಬರು ಶಿವಮೊಗ್ಗದಲ್ಲಿ ನೆಂಟರಿಗೆ, ಸ್ನೇಹಿತರಿಗೆ ಬಾಡೂಟ ಹಾಕಿಸಿ ಅಭಿಮಾನ ಮೆರೆದಿದ್ದಾರೆ. ಶಿವಮೊಗ್ಗದ ಜೆ. ಹೆಚ್. ಪಟೇಲ್ ಬಡಾವಣೆಯ ಹನುಮಂತಪ್ಪ, ರೆಬಲ್ ಸ್ಟಾರ್ ಅಂಬರೀಷ್ ಅಭಿಮಾನಿ. ಹದಿನೈದು ವರ್ಷದಿಂದ ಅಂಬರೀಷ್ ಅವರ ಹುಟ್ಟುಹಬ್ಬ ಆಚರಿಸುತ್ತ, ಸ್ನೇಹಿತರಿಗೆ ಸಿಹಿ ಹಂಚುತ್ತಿದ್ದ ಹನುಮಂತಪ್ಪ, ಸುಮಲತಾ ಅಂಬರೀಷ್ ಗೆದ್ದಿದ್ದಕ್ಕೆ, ಎರಡು ಕುರಿ ಕಡಿಸಿ, ಬಾಡೂಟ ಹಾಕಿಸಿದ್ದಾರೆ. ‘200 ರಿಂದ 250 ಜನರು ಬಂದು ಊಟ ಮಾಡಿ ಹೋಗಿದ್ದಾರೆ. 

ಜೆ.ಹೆಚ್.ಪಟೇಲ್ ಬಡಾವಣೆಯ ತಮ್ಮ ಮನೆ ಮುಂದೆ ಪೆಂಡಾಲ್ ಹಾಕಿಸಿ, ಅದರ ಮುಂದೆ ಸುಮಲತಾ ಅಂಬರೀಷ್ ಅವರಿಗೆ ಹಾರ್ದಿಕ ಅಭಿನಂದನೆ ಎಂದು ಫ್ಲೆಕ್ಸ್ ಹಾಕಿಸಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರ ಪರವಾಗಿ ಪ್ರಚಾರ ನಡೆಸಿದ ನಟರಾದ ದರ್ಶನ್ ಮತ್ತು ಯಶ್ ಅವರ ಫೋಟೊಗಳು ಫ್ಲೆಕ್ಸ್’ನಲ್ಲಿ ಹಾಕಿಸಿರುವ  ಹನುಮಂತಪ್ಪನವರ ಅಭಿಮಾನ ಕಂಡು ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?