Coronavirus Lockdown:  ಲಾಕ್ ಡೌನ್‌ ತಪ್ಪಿಸಲು ಇದೊಂದೇ ಸೂತ್ರ ಎಂದ ಬೊಮ್ಮಾಯಿ

Coronavirus Lockdown:  ಲಾಕ್ ಡೌನ್‌ ತಪ್ಪಿಸಲು ಇದೊಂದೇ ಸೂತ್ರ ಎಂದ ಬೊಮ್ಮಾಯಿ

Published : Jan 02, 2022, 09:40 PM IST

* ಕಳೆದ ಒಂದು ವಾರದಿಂದ ಏರಿಕೆ  ಹಾದಿಯಲ್ಲಿ  ಕೊರೋನಾ
* ರಾಜ್ಯದ ಗಡಿ ಭಾಗದಲ್ಲಿ ಚೆಕ್ ಪೋಸ್ಟ್
* ಕರ್ನಾಟಕದ ಆರೋಗ್ಯ ಕಾಪಾಡಲು ಸರ್ಕಾರ ಬದ್ಧ
* ಜನ ಸಹಕಾರ ಕೊಟ್ಟರೆ  ಲಾಕ್ ಡೌನ್ ಮಾತೇ ಇಲ್ಲ

ಬೆಳಗಾವಿ(ಜ. 02)  ಜನ ಸಹಕಾರ ಕೊಟ್ರೆ ಲಾಕ್ ಡೌನ್ (Lockdown) ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaj Bommai) ಳಗಾವಿಯಲ್ಲಿ ರಿಯಾಕ್ಷನ್ ಕೊಟ್ಟಿದ್ದಾರೆ. ಕೊರೋನಾ (Coronavirus) ಏರಿಕೆಯಾಗುತ್ತಿದೆ. ರೂಪಾಂತರಿ (omicron)ಸಂಕಷ್ಟ ತಂದಿಡುವ ಆತಂಕ ಸೃಷ್ಟಿಸಿದೆ. 

ಕೊರೋನಾ ಲಾಕ್ ಡೌನ್.. ಅಂಕಿ ಅಂಶಗಳು ಏನು ಹೇಳುತ್ತವೆ?

ತಾಂತ್ರಿಕ ಸಲಹಾ ಸಮಿತಿ ಸಹ ಕೊರೋನಾ ನಿಯಂತ್ರಣಕ್ಕೆ ಹಲವು ಸಲಹೆಗಳನ್ನು ಸರ್ಕಾರಕ್ಕೆ (Karnataka Govt)ನೀಡಿದೆ. ಒಂದು ವಾರದಿಂದ ಕೊರೋನಾ ಏರಿಕೆಯಾಗುತ್ತಿದ್ಗದು ಜನರು ಸರಿಯಾದ ರೀತಿಯಲ್ಲಿ ಸಹಕಾರ ನೀಡಿ ಕೊರೋನಾ ನಿಯಮಗಳನ್ನು ಪಾಲಿಸಿದರೆ ಲಾಕ್ ಡೌನ್ ಮಾತೇ  ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more