ಬೆಂಗಳೂರಿನಲ್ಲಿ ಯೋಗಿಗಾಗಿ ಹರಕೆ ಹೊತ್ತಿದ್ದ ರಾಮಭಕ್ತರ ವಿಜಯೋತ್ಸವ

ಬೆಂಗಳೂರಿನಲ್ಲಿ ಯೋಗಿಗಾಗಿ ಹರಕೆ ಹೊತ್ತಿದ್ದ ರಾಮಭಕ್ತರ ವಿಜಯೋತ್ಸವ

Published : Mar 11, 2022, 07:13 PM IST

ಉತ್ತರ ಪ್ರದೇಶದಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದ ಹಿನ್ನಲೆ ಬೆಂಗಳೂರಿನ ಹಾನೇಕಲ್ ಶ್ರೀರಾಮ ಭಕ್ತ ಮಂಜುನಾಥ್ ನೇತೃತ್ವದಲ್ಲಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು. 

ಬೆಂಗಳೂರು, (ಮಾ.11): ಉತ್ತರ ಪ್ರದೇಶದಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದ ಹಿನ್ನಲೆ ಬೆಂಗಳೂರಿನ ಹಾನೇಕಲ್ ಶ್ರೀರಾಮ ಭಕ್ತ ಮಂಜುನಾಥ್ ನೇತೃತ್ವದಲ್ಲಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು. 

ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಯೋಗಿ ಮುಖ್ಯಮಂತ್ರಿಯಾಗಲಿ ಎಂದು ರಾಮಭಕ್ತ ಮಂಜುನಾಥ್ ಅವರು 320 ಕಿಲೋ ಮೀಟರ್ ಪಾದಯಾತ್ರೆ ಮಾಡಿ ಧರ್ಮಸ್ಥಳದಲ್ಲಿ ಪೂಜೆ ಸಲ್ಲಿಸಿದ್ದರು. ಇದೀಗ ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತ ಪಡೆದುಕೊಂಡಿದ್ದು,  ಯೋಗಿ ಮತ್ತೊಮ್ಮೆ ಸಿಎಂ ಆಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಯೋಗಿಗಾಗಿ ಹರಕೆ ಹೊತ್ತಿದ್ದ ರಾಮಭಕ್ತರು ವಿಜಯೋತ್ಸವ ಆಚರಿಸಿದರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more