ದಾವಣಗೆರೆಯ ಅಂಗನವಾಡಿ ಕೇಂದ್ರಗಳಿಗೆ ನ್ಯಾಯಾಧೀಶರ ಭೇಟಿ..ಅವ್ಯವಸ್ಥೆ ಕಂಡು ತ್ರೀವ ಆಕ್ರೋಶ

ದಾವಣಗೆರೆಯ ಅಂಗನವಾಡಿ ಕೇಂದ್ರಗಳಿಗೆ ನ್ಯಾಯಾಧೀಶರ ಭೇಟಿ..ಅವ್ಯವಸ್ಥೆ ಕಂಡು ತ್ರೀವ ಆಕ್ರೋಶ

Published : Jul 23, 2024, 03:53 PM IST

ದಾವಣಗೆರೆ ನಗರದ  ಆಜಾದ್ ನಗರ ಮುದ್ದಾ ಭೋವಿ ಕಾಲೋನಿ ಹಾಗೂ ಬೇತೂರ ರಸ್ತೆ ಅಂಗನವಾಡಿ ಕೇಂದ್ರಗಳಿಗೆ ನ್ಯಾಯಾಧೀಶರು ಭೇಟಿ  ನೀಡಿದರು.

ದಾವಣಗೆರೆ: ಅಂಗನವಾಡಿ ಕೇಂದ್ರಗಳಿಗೆ ನ್ಯಾಯಾಧೀಶರಾದ(Judge) ಮಹಾವೀರ ಕರೆಣ್ಣವರ ದಿಢೀರ್ ಭೇಟಿ, ಪರಿಶೀಲಿಸಿದರು. ಅಂಗನವಾಡಿ‌‌ ಕೇಂದ್ರದಲ್ಲಿನ (Anganwadi Centers) ಅವ್ಯವಸ್ಥೆ  ಕಂಡು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದರು. ದಾವಣಗೆರೆ (Davanagere)ನಗರದ  ಆಜಾದ್ ನಗರ ಮುದ್ದಾ ಭೋವಿ ಕಾಲೋನಿ ಹಾಗೂ ಬೇತೂರ ರಸ್ತೆ ಅಂಗನವಾಡಿ ಕೇಂದ್ರಗಳಿಗೆ ಭೇಟಿ  ನೀಡಿದರು. ದಾವಣಗೆರೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಮೂರ್ತಿ ಮಹಾವೀರ ಕರೆಣ್ಣವರ ಭೇಟಿ ನೀಡಿದ್ದಾರೆ. ಬಹುತೇಕ‌ ಅಂಗನವಾಡಿಗಳಿಗೆ ಶೌಚಾಲಯಗಳೇ ಇಲ್ಲ. ಮಕ್ಕಳು ‌ಕುಳಿತುಕೊಳ್ಳುಲು ಸ್ಥಳವಿಲ್ಲ. ಉತ್ತಮ‌ ಪೂರಕ‌ ಪೌಷ್ಟಿಕ ಆಹಾರ ಪೂರೈಕೆ ಆಗಿಲ್ಲ. ಮಕ್ಕಳ ಆಟಿಕೆ ಸಾಮಾನು ಗಂಟು ಮೂಟೆ ಕಟ್ಟಿಡಲಾಗಿದೆ. ಸಿಡಿಪಿಓ ಹಾಗೂ ಇಲಾಖೆ ಅಧಿಕಾರಿಗಳು ನಿಯಮಿತವಾಗಿ ತಪಾಸಣೆ ಮಾಡಿಲ್ಲ. ಸರ್ಕಾರ ಅಂಗನವಾಡಿಗಳಿಗೆ ಸರ್ಕಾರಿ ಶಾಲೆಗಳಂತೆ ಮೂಲ ಭೂತ ಸೌಲಭ್ಯ ಒದಗಿಸಬೇಕು ಎಂದು ಅವರು ಹೇಳಿದರು.

ಇದನ್ನೂ ವೀಕ್ಷಿಸಿ:  ಏನಿದು ಆದೇಶ? ಕೆರಳಿದ್ದೇಕೆ ಕಾಂಗ್ರೆಸ್? ಭೇಷ್ ಅಂದಿದ್ದೇಕೆ RSS? 58 ವರ್ಷಗಳ ಹಿಂದಿನ ಆದೇಶ ಹಿಂಪಡೆದದ್ದೇಕೆ ಕೇಂದ್ರ ?

23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more