ಹುಬ್ಬಳ್ಳಿ ಈದ್ಗಾ ಮೈದಾನಲ್ಲಿ ಗಣೇಶ ಪ್ರತಿಷ್ಠಾಪನೆ: ಸುಪ್ರೀಂಗೆ ಅಂಜುಮನ್ ಸಂಸ್ಥೆ ಮೊರೆ

ಹುಬ್ಬಳ್ಳಿ ಈದ್ಗಾ ಮೈದಾನಲ್ಲಿ ಗಣೇಶ ಪ್ರತಿಷ್ಠಾಪನೆ: ಸುಪ್ರೀಂಗೆ ಅಂಜುಮನ್ ಸಂಸ್ಥೆ ಮೊರೆ

Published : Aug 31, 2022, 10:11 AM IST

ಹುಬ್ಬಳ್ಳಿ ಪಾಲಿಕೆ ಆಯುಕ್ತರ ನಿರ್ಧಾರಕ್ಕೆ ಸಮ್ಮತಿ ಸೂಚಿಸಿದ ಹೈಕೋರ್ಟ್‌, ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋದ ಅಂಜುಮನ್‌ ಸಂಸ್ಥೆ 

ಹುಬ್ಬಳ್ಳಿ(ಆ.31):  ನಗರದ ಈದ್ಗಾ ಮೈದಾನದ ಗಣೇಶೋತ್ಸವಕ್ಕೆ ಹೈಕೋರ್ಟ್‌ ಅನುಮತಿ ನೀಡಿದೆ. ಅಂಜುಮನ್‌ ಸಂಸ್ಥೆ ಸಲ್ಲಿಸಿದ ಮೇಲ್ಮನವಿಯನ್ನ ಹೈಕೋರ್ಟ್‌ ವಜಾಗೊಳಿಸಿದೆ. ಹೈಕೋರ್ಟ್‌ ಏಕಸದಸ್ಯ ಪೀಠದಿಂದ ಮಹತ್ವದ ಆದೇಶ ಬಂದಿದೆ. ಹುಬ್ಬಳ್ಳಿ ಪಾಲಿಕೆ ಆಯುಕ್ತರ ನಿರ್ಧಾರಕ್ಕೆ ಹೈಕೋರ್ಟ್‌ ಸಮ್ಮತಿಯನ್ನ ಸೂಚಿಸಿದೆ. ಆದರೆ, ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಅಂಜುಮನ್‌ ಸಂಸ್ಥೆ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಅಂಜುಮನ್‌ ಸಂಸ್ಥೆಯ ಸದಸ್ಯರು ರಾತ್ರೋ ರಾತ್ರಿ ದೆಹಲಿಗೆ ತೆರಳಿದ್ದಾರೆ.  

ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಹುಬ್ಬಳ್ಳಿ; ಈದ್ಗಾದಲ್ಲಿ ಗಣೇಶ ಪ್ರತಿಷ್ಠಾಪನೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more