Karwar-Ankola: ಶಾಸಕಿ ರೂಪಾಲಿ ನಾಯ್ಕ್‌ ಪುತ್ರನ ಕಲ್ಯಾಣ:  ಪರ್ಬತ್‌ ಕೈಹಿಡಿಯಲಿರುವ ರೇಖಾ

Karwar-Ankola: ಶಾಸಕಿ ರೂಪಾಲಿ ನಾಯ್ಕ್‌ ಪುತ್ರನ ಕಲ್ಯಾಣ: ಪರ್ಬತ್‌ ಕೈಹಿಡಿಯಲಿರುವ ರೇಖಾ

Published : Feb 06, 2022, 10:57 AM IST

*  ಮೈಸೂರು ಮೂಲಕ ರೇಖಾ ಅವರನ್ನ ಜೀವನ ಸಂಗಾತಿಯನ್ನಾಗಿ ಆಯ್ಕೆ ಮಾಡಿಕೊಂಡ ಪರ್ಬತ್‌
*  ಕಾರವಾರ ತಾಲೂಕಿನ ದೇವಳಮಕ್ಕಿ ಸಮೀಪದ ನಿವಳಿಯಲ್ಲಿ ಮದುವೆ
*  ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರು ಭಾಗಿ 

ಉತ್ತರ ಕನ್ನಡ(ಫೆ.06): ಕಾರವಾರ- ಅಂಕೋಲಾ ಕ್ಷೇತ್ರದ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ್‌ ಅವರ ಮನೆಯಲ್ಲಿ ಮದುವೆ ಸಂಭ್ರಮ ಮನೆಮಾಡಿದೆ. ಹೌದು,  ರೂಪಾಲಿ ನಾಯ್ಕ್ ಅವರ ಪುತ್ರ ಪರ್ಬತ್‌ ನಾಯ್ಕ್‌ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮೈಸೂರು ಮೂಲಕ ರೇಖಾ ಅವರನ್ನ ಜೀವನ ಸಂಗಾತಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಕಾರವಾರ ತಾಲೂಕಿನ ದೇವಳಮಕ್ಕಿ ಸಮೀಪದ ನಿವಳಿಯಲ್ಲಿ ಇಂದು(ಭಾನುವಾರ) ಹಸೆಮಣೆ ಏರಲಿದ್ದಾರೆ.  ಮದುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ. 

Suvarna Special: ದೊಡ್ಡಗೌಡ್ರ ಅಲಿಂಗ ವ್ಯೂಹ, ಕರ್ನಾಟಕ ತೃತೀಯ ರಂಗದ ಲೀಡರ್ ಆಗುತ್ತಾ ಜೆಡಿಎಸ್?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more