ಅನ್ನಭಾಗ್ಯ ಯೋಜನೆಗೆ ಮುಹೂರ್ತ ಫಿಕ್ಸ್: ಯಾರಿಗೆಲ್ಲಾ ಸಿಗುತ್ತೆ ದುಡ್ಡು ?

ಅನ್ನಭಾಗ್ಯ ಯೋಜನೆಗೆ ಮುಹೂರ್ತ ಫಿಕ್ಸ್: ಯಾರಿಗೆಲ್ಲಾ ಸಿಗುತ್ತೆ ದುಡ್ಡು ?

Published : Jul 08, 2023, 12:29 PM IST

ಅನ್ನಭಾಗ್ಯ ಯೋಜನೆ ಫಲಾನುಭವಿಗಳ ಅಕೌಂಟ್‌ಗೆ ಸರ್ಕಾರ ಜುಲೈ 10 ರಂದು ಹಣ ಹಾಕಲು ನಿರ್ಧರಿಸಿದೆ.
 

ಸಿದ್ದರಾಮಯ್ಯ (Siddaramaiah) ಸರ್ಕಾರದ ಅನ್ನಭಾಗ್ಯ (Anna Bhagya) ಯೋಜನೆಗೆ ಮುಹೂರ್ತ ಫಿಕ್ಸ್ ಆಗಿದೆ. ಜುಲೈ 10 ರಂದು ಫಲಾನುಭವಿಗಳ ಅಕೌಂಟ್‌ಗೆ ಬೀಳಲಿದೆ ಹಣ. ಅಲ್ಲದೇ ಇದಕ್ಕೆ ಕೆಲವು ಕಂಡೀಷನ್ಸ್‌ನನ್ನು ಸರ್ಕಾರ ಹಾಕಿದೆ. ಅಂತ್ಯೋದಯ ಕಾರ್ಡ್‌ನಲ್ಲಿ 3 ಜನಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಹಣ ಸಿಗಲಿದೆ. ಫಲಾನುಭವಿಗಳ ಮಾರ್ಗಸೂಚಿಯನ್ನು ಆಹಾರ ಇಲಾಖೆ ಬಿಡುಗಡೆ ಮಾಡಿದೆ. ಯಾರಿಗೆ ಹಣ ಹಾಕಬೇಕು ಎಂಬ ಪಟ್ಟಿ ಈಗಾಗಲೇ ಸಿದ್ಧವಾಗಿದೆ. ರೇಷನ್‌ ಕಾರ್ಡ್‌ಗೆ(ration card) ಯಾರೆಲ್ಲಾ ಆಧಾರ್‌ ಕಾರ್ಡ್‌(Aadhaar card) ಲಿಂಕ್ ಮಾಡಿಸಿರುತ್ತಾರೋ ಅವರಿಗೆ ಹಣ ದೊರೆಯಲಿದೆ. ಸರ್ಕಾರ ಕೆಜಿಗೆ 34 ರೂಪಾಯಿಯಂತೆ ಒಟ್ಟು 174 ರೂಪಾಯಿ ಹಾಕಲಿದೆ. ಜೊತೆಗೆ ಮೂರು ತಿಂಗಳಿನಿಂದ ಅಕ್ಕಿ ಪಡೆಯದವರಿಗೆ ಹಣವನ್ನು ಹಾಕದಿರಲು ಸರ್ಕಾರ ನಿರ್ಧರಿಸಿದೆ.  

ಇದನ್ನೂ ವೀಕ್ಷಿಸಿ: ಕಲಾಪದ ವೇಳೆ ಭದ್ರತಾ ಲೋಪ: 15 ನಿಮಿಷ ಬಜೆಟ್‌ ಕಲಾಪದಲ್ಲಿ ಕುಳಿತಿದ್ದ ಅಪರಿಚಿತ ವ್ಯಕ್ತಿ !

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more