ಬೆಂಗಳೂರು CAA  ಪ್ರತಿಭಟನೆಯಲ್ಲಿ ಪೊಲೀಸರಿಗೆ ಜೈಕಾರ

ಬೆಂಗಳೂರು CAA  ಪ್ರತಿಭಟನೆಯಲ್ಲಿ ಪೊಲೀಸರಿಗೆ ಜೈಕಾರ

Published : Jan 03, 2020, 10:00 PM ISTUpdated : Jan 03, 2020, 10:01 PM IST

ಪೌರತ್ವ ಕಾಯ್ದೆ ವಿರುದ್ಧವಾಗಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕೊನೆ ಇಲ್ಲ. ಬೆಂಗಳೂರಿನಲ್ಲಿಯೂ ಶುಕ್ರವಾರ ಪ್ರತಿಭಟನೆ ನಡೆಯಿತು.

ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ನಗರ ಪೊಲೀಸ್ ಕಾರ್ಯ ವೈಖರಿಗೆ ಜೈಕಾರ ಸಿಕ್ಕಿತು. ಮೈಸೂರು ರಸ್ತೆ ಈದ್ಗಾ ಮೈದಾನದಲ್ಲಿ ನಗರ ಪೊಲೀಸರಿಗೆ ಜೈಕಾರ ದೊರೆಯಿತು. ಪ್ರತಿಭಟನಾಕಾರರ ಮನವೊಲಿಸಲು ಮುಂದಾದ ಪಶ್ಚಿಮ ವಿಭಾಗದ ಡಿಸಿಪಿ  ರಮೇಶ್ ಬಾನೋತ್ ಮಾತಿನ ನಂತರ ಪ್ರತಿಭಟನಾಕಾರರು ಪೊಲೀಸರ ಕಾರ್ಯವೈಖರಿ ಮೆಚ್ಚಿದ್ದು ವಿಶೇಷ.

ಬೆಂಗಳೂರು(ಜ. 03)   ಪೌರತ್ವ ಕಾಯ್ದೆ ವಿರುದ್ಧವಾಗಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕೊನೆ ಇಲ್ಲ. ಬೆಂಗಳೂರಿನಲ್ಲಿಯೂ ಶುಕ್ರವಾರ ಪ್ರತಿಭಟನೆ ನಡೆಯಿತು.

ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ನಗರ ಪೊಲೀಸ್ ಕಾರ್ಯ ವೈಖರಿಗೆ ಜೈಕಾರ ಸಿಕ್ಕಿತು. ಮೈಸೂರು ರಸ್ತೆ ಈದ್ಗಾ ಮೈದಾನದಲ್ಲಿ ನಗರ ಪೊಲೀಸರಿಗೆ ಜೈಕಾರ ದೊರೆಯಿತು. ಪ್ರತಿಭಟನಾಕಾರರ ಮನವೊಲಿಸಲು ಮುಂದಾದ ಪಶ್ಚಿಮ ವಿಭಾಗದ ಡಿಸಿಪಿ  ರಮೇಶ್ ಬಾನೋತ್ ಮಾತಿನ ನಂತರ ಪ್ರತಿಭಟನಾಕಾರರು ಪೊಲೀಸರ ಕಾರ್ಯವೈಖರಿ ಮೆಚ್ಚಿದ್ದು ವಿಶೇಷ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!