ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದಕ್ಕೆ ಅಡಿಕೆ ಗಿಡಗಳಿಗೆ ಬಿತ್ತು ಕೊಡಲಿ ಏಟು

Feb 4, 2021, 2:42 PM IST

ಬೆಂಗಳೂರು (ಫೆ. 04): ಪ್ರೀತಿಸಿ ಮನೆಯವರ ವಿರೋಧದ ನಡುವೆ ಮದುವೆಯಾಗಿದ್ದಕ್ಕೆ ಹುಡುಗಿಯ ಕಡೆಯವರು ಅಡಿಕೆ ಗಿಡಗಳನ್ನು ನಾಶಪಡಿಸಿ ಕೋಪ ವ್ಯಕ್ತಪಡಿಸಿದ್ಧಾರೆ. ತುಮಕೂರಿನ ಮಲ್ಲಸಂದ್ರಪಾಳ್ಯದಲ್ಲಿ ಈ ಘಟನೆ ನಡೆದಿದೆ. ಹುಡುಗನ ಕಡೆಯವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ...!

ಹೌಸ್‌ಫುಲ್‌ಗೆ ಓಕೆ, ನಾಳೆ 3 ಸಿನಿಮಾಗಳು ರಿಲೀಸ್, ಇದು ಹೊಸ ಗೈಡ್‌ಲೈನ್ಸ್!