370ನೇ ವಿಧಿ ರದ್ದತಿ ಹಿಂದೆ ಕರ್ನಾಟಕ ಶಕ್ತಿದೇವತೆ: ಎಷ್ಟು ಅಚ್ಚರಿಯೋ ಅಷ್ಟೇ ಸತ್ಯ

370ನೇ ವಿಧಿ ರದ್ದತಿ ಹಿಂದೆ ಕರ್ನಾಟಕ ಶಕ್ತಿದೇವತೆ: ಎಷ್ಟು ಅಚ್ಚರಿಯೋ ಅಷ್ಟೇ ಸತ್ಯ

Published : Aug 21, 2019, 10:31 PM IST

ಕಾಶ್ಮೀರಾ ಕ್ರಾಂತಿಗೆ ಕರ್ನಾಟಕ ಲಿಂಕ್..! ಮಹಾಯಾಗ ಯಶಸ್ವಿಗೆ ರಣಚಂಡಿಕಾ ಯಾಗ..! ಆರ್ಟಿಕಲ್ 370 ರದ್ದಿಗಾಗಿ ಕೊಲ್ಲೂರಲ್ಲಿ ಪೂಜೆ| ಕೊಲ್ಲೂರು ಮುಕಾಂಬಿಕೆ ಸನ್ನಿಧಿಯಲ್ಲಿ ಯಾಗ| ಮಹಾಲಕ್ಷ್ಮಿ ಮೊರೆ ಹೋಗಿದ್ರು ಮೋದಿ-ಶಾ.

ಕಾಶ್ಮೀರ ಉಳಿಸಿಕೊಳ್ಳಲು ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದಕ್ಕೆ ಕರ್ನಾಟಕದ ಲಿಂಕ್ ಇದೆ. ಸಂವಿಧಾನದ 370ನೇ ವಿಧಿ ರದ್ಧತಿ ಮಾಡಲು ಮೋದಿಗೆ ಶಕ್ತಿ ಕೊಟ್ಟಿದ್ದು ಕೊಲ್ಲೂರಿನ ಮೂಕಾಂಬಿಕೆ ಎನ್ನೋದು ಎಷ್ಟು ಅಚ್ಚರಿಯೋ ಅಷ್ಟೇ ಸತ್ಯ. ಪ್ರಧಾನಿ ಮೋದಿ, ಅಮಿತ್ ಶಾ ಸಂವಿಧಾನದ 370ನೇ ವಿಧಿ ರದ್ದು ನಿರ್ಧಾರ ತೆಗೆದುಕೊಳ್ಳುವ ಮುನ್ನ ಕೊಲ್ಲೂರು ಮೂಕಾಂಬಿಕೆಗೆ ಹರಕೆ ಮಾಡಿಕೊಂಡಿದ್ರಂತೆ. ಈ ಬಗ್ಗೆ ಸ್ವತಃ ಮೂಕಾಂಬಿಕೆ ದೇಗುಲದ ಪ್ರಧಾನ ಅರ್ಚಕ  ಡಾ.ನರಸಿಂಹ ಅಡಿಗ ಹೇಳಿದ್ದಾರೆ. ಹಾಗಾದ್ರೆ ಅರ್ಚಕರು  ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!