ಕೊರೋನಾ ವಾರಿಯರ್‌ಗೆ ಕಿರುಕುಳ; ರಕ್ಷಣೆ ಕೋರಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಆಶಾ ಕಾರ್ಯಕರ್ತೆ

ಕೊರೋನಾ ವಾರಿಯರ್‌ಗೆ ಕಿರುಕುಳ; ರಕ್ಷಣೆ ಕೋರಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಆಶಾ ಕಾರ್ಯಕರ್ತೆ

Published : Jun 01, 2020, 01:32 PM IST

ಚಿಕ್ಕಮಗಳೂರಿನಲ್ಲಿ ಕೊರೋನಾ ವಾರಿಯರ್‌ಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಬಾಳಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. 

ಬೆಂಗಳೂರು (ಜೂ. 01): ಚಿಕ್ಕಮಗಳೂರಿನಲ್ಲಿ ಕೊರೋನಾ ವಾರಿಯರ್‌ಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಬಾಳಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. 

ಕೋವಿಡ್ 19 ವಿವವರ ಪಡೆಯಲು ಆಶಾ ಕಾರ್ಯಕರ್ತೆ ತೆರಳಿದ್ದ ವೇಳೆ ಚಂದ್ರಶೇಖರ್ ಎಂಬುವವರು ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕೆಲಸ ಮಾಡಲು ರಕ್ಷಣೆ ನೀಡುವಂತೆ ಆಶಾ ಕಾರ್ಯಕರ್ತೆ ಮನವಿ  ಮಾಡಿಕೊಂಡಿದ್ದು, ನನಗೆ ನ್ಯಾಯ ಸಿಗದಿದ್ರೆ ಆತ್ಮಹತ್ಯೆಯೊಂದೇ ದಾರಿ ಎಂದಿದ್ದಾರೆ. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!