ಯಾದಗಿರಿ; ನಾಡಬಂದೂಕಿನಿಂದ ಗುಂಡು ಪ್ರಕರಣ, ಮೂವರು ಪೊಲೀಸರು ಸಸ್ಪೆಂಡ್!

ಯಾದಗಿರಿ; ನಾಡಬಂದೂಕಿನಿಂದ ಗುಂಡು ಪ್ರಕರಣ, ಮೂವರು ಪೊಲೀಸರು ಸಸ್ಪೆಂಡ್!

Published : Aug 19, 2021, 06:08 PM ISTUpdated : Aug 19, 2021, 06:11 PM IST

* ಗಾಳಿಯಲ್ಲಿ ಗುಂಡು ಹಾರಿಸಿ ಕೇಂದ್ರ ಸಚಿವರ ಸ್ವಾಗತ ಪ್ರಕರಣ
* ಮೂವರು ಪೊಲೀಸರ ಅಮಾನತು
* ರಾಷ್ಟ್ರ ಮಟ್ಟದಲ್ಲಿ ಸುದ್ದಿಗೆ ಗ್ರಾಸವಾಗಿದ್ದ ನಾಡಬಂದೂಕು ಪ್ರಕರಣ

ಯಾದಗಿರಿ(ಆ.19) ನಾಡ ಬಂದೂಕಿನಿಂದ ಗಾಳಿಯಲ್ಲಿ  ಗುಂಡು ಹಾರಿಸಿ ಕೇಂದ್ರ ಸಚಿವ ಭಗವಂತ ಖೂಬಾ ಸ್ವಾಗತ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಈ ಪ್ರಕರಣದ ಬಗ್ಗೆ ನಿರಂತರವಾಗಿ ವರದಿ  ಪ್ರಸಾರ ಮಾಡಿ ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿತ್ತು.

ಜನಾಶೀರ್ವಾದ ಯಾತ್ರೆಗೆ ಕಪ್ಪು ಚುಕ್ಕೆ ಇಟ್ಟ ಖೂಬಾ

ಗೃಹ ಸಚಿವ ಆರಗ  ಜ್ಞಾನೇಂದ್ರ ಸಹ ಪ್ರತಿಕ್ರಿಯೆ ನೀಡಿದ್ದರು. ನಾಡಬಂದೂಕಿನಿಂದ ಗುಂಡು ಹಾರಿಸಿದ್ದು ದೊಡ್ಡ ಸುದ್ದಿಯಾಗಿತ್ತು.  ಅಧಿಕಾರ ಸಿಕ್ಕವರು ಈ ರೀತಿ ವರ್ತನೆ ಮಾಡುವುದು ಸರಿಯೇ  ಎಂದು ಜನ ಪ್ರಶ್ನೆ ಮಾಡಿದ್ದರು.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?