ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವುದು ತಲೆ ತಗ್ಗಿಸುವ ಕೃತ್ಯ, ಅಕ್ಷಮ್ಯ ಅಪರಾಧ: ಬಿ.ವೈ. ವಿಜಯೇಂದ್ರ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವುದು ತಲೆ ತಗ್ಗಿಸುವ ಕೃತ್ಯ, ಅಕ್ಷಮ್ಯ ಅಪರಾಧ: ಬಿ.ವೈ. ವಿಜಯೇಂದ್ರ

Published : Dec 12, 2023, 01:09 PM IST

ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣವನ್ನು ಗೃಹ ಮಂತ್ರಿ ಗಂಭೀರವಾಗಿ ಪರಿಗಣಿಸಬೇಕು ಎಂದು ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ.  
 

ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆ(Woman) ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(BY Vijayendra) ತೀವ್ರವಾಗಿ ಖಂಡಿಸಿದ್ದಾರೆ. ಇದು ತಲೆ ತಗ್ಗಿಸುವ ಕೃತ್ಯ, ಅಕ್ಷಮ್ಯ ಅಪರಾಧ. ಗೃಹ ಮಂತ್ರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಇಂಥ ಘಟನೆ ಮರುಕಳಿಸದಂತೆ ಎಚ್ಚರಿಕೆವಹಿಸಲಿ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ(State government) ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ.  ಇನ್ನೂ ಹಲ್ಲೆಗೊಳಗಾದ ಯುವಕನ ತಾಯಿಗೆ ಬೆಳಗಾವಿ(belagavi) ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯವನ್ನು ಬಿ.ವೈ. ವಿಜಯೇಂದ್ರ ವಿಚಾರಿಸಿದರು. ಇನ್ನೂ ಚಳಿಗಾಲದ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ ಈ ಪ್ರಕರಣದ ಬಗ್ಗೆ ಸುನೀಲ್‌ ಕುಮಾರ್‌ ಪ್ರಸ್ತಾಪಿಸಿದರು.

ಇದನ್ನೂ ವೀಕ್ಷಿಸಿ:  ಮಂಡ್ಯ: ಹೊಳೆ ಆಂಜನೇಯ ಸ್ವಾಮಿ ದರ್ಶನ ಪಡೆದ ನಟ ವಶಿಷ್ಠಸಿಂಹ, ಹರಿಪ್ರಿಯಾ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more