ವಿಜಯಪುರದ ಅತಿರಥರ ಅಖಾಡ: ಹೈವೋಲ್ಟೇಜ್ ಕ್ಷೇತ್ರದಲ್ಲಿ ಪ್ರಬಲರು ಯಾರು..?

ವಿಜಯಪುರದ ಅತಿರಥರ ಅಖಾಡ: ಹೈವೋಲ್ಟೇಜ್ ಕ್ಷೇತ್ರದಲ್ಲಿ ಪ್ರಬಲರು ಯಾರು..?

Published : Mar 07, 2023, 04:18 PM ISTUpdated : Mar 09, 2023, 03:52 PM IST

2023ರ ಕರ್ನಾಟಕ ಕುರುಕ್ಷೇತ್ರದ ಹೈವೋಲ್ಟೇಜ್‌  ಕಾರ್ಯಕ್ರಮ ಅತಿರಥರ ಅಖಾಡದಲ್ಲಿ ವಿಜಯಪುರ  ಕ್ಷೇತ್ರದ ಗ್ರೌಂಡ್ ರಿಪೋರ್ಟ್‌ ಮಾಡಲಾಗಿದೆ.

2023 ರಕರ್ನಾಟಕ ಕುರುಕ್ಷೇತ್ರದ ಹೈವೋಲ್ಟೇಜ್‌  ಕಾರ್ಯಕ್ರಮ ಅತಿರಥರ ಅಖಾಡದಲ್ಲಿ ವಿಜಯಪುರ  ಕ್ಷೇತ್ರದ ಗ್ರೌಂಡ್ ರಿಪೋರ್ಟ್‌ ಮಾಡಲಾಗಿದೆ. ವಿಜಯಪುರದಲ್ಲಿ ಪಾರ್ಟಿಗಳಿಗಿಂತ ವ್ಯಕ್ತಿಗಳೇ ಬಲಾಡ್ಯರು ಬಿಜೆಪಿಯಲ್ಲಿ ಬಸನಗೌಡ ಪಾಟೀಲ್‌ ಯತ್ನಾಳ್‌,  ಕಾಂಗ್ರೆಸ್‌ನಲ್ಲಿ ಎಂ ಬಿ ಪಾಟೀಲ್‌  ,ಶಿವಾನಂದ್‌ ಪಾಟೀಲ್‌ ಪಾರ್ಟಿಗಿಂತ ಪ್ರಬಲರಾಗಿದ್ದಾರೆ. 2018 ರಿಂದ 2023 ರವರೆಗೆ  ಯತ್ನಾಳ್‌ ಬಿಜೆಪಿಯಲ್ಲಿದ್ದರು ಯಡಿಯೂರಪ್ಪ ಮೇಲೆ ಸತತ ಟೀಕೆಗಳನ್ನು ಮಾಡಿ ಸುದ್ದಿಯಲ್ಲಿದ್ದವರು . ಇನ್ನು ಇಲ್ಲಿ ಜಾತಿಗಿಂತ ಧರ್ಮವೇ ಡಿಸೈಡಿಂಗ್ ಫ್ಯಾಕ್ಟರ್ ಆಗಿದ್ದು, ವಿಜಯಪುರದ ಜನರ ನಾಡಿಮಿಡಿತವೇನು ? ಕಾಂಗ್ರೆಸ್ ಒಲವು ಹಿಂದೂ ಅಭ್ಯರ್ಥಿಗೋ..? ಮುಸ್ಲಿಂ ವ್ಯಕ್ತಿಗೋ..?ಜೆಡಿಎಸ್ ಅಭ್ಯರ್ಥಿ ಘೋಷಿಸದ ಹಿಂದಿದೆಯಾ ರಣತಂತ್ರ..? ಎಲ್ಲದರ ಬಗ್ಗೆ ಇಲ್ಲಿದೆ ಮಾಹಿತಿ.
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!