Ballari: ಹಿಂದೂ‌-ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾದ ಬಳ್ಳಾರಿ: ಅಯ್ಯಪ್ಪಸ್ವಾಮಿ ಪೂಜೆ ಆಯೋಜಿಸಿದ ನೂರ್ ಮೊಹಮ್ಮದ್

Ballari: ಹಿಂದೂ‌-ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾದ ಬಳ್ಳಾರಿ: ಅಯ್ಯಪ್ಪಸ್ವಾಮಿ ಪೂಜೆ ಆಯೋಜಿಸಿದ ನೂರ್ ಮೊಹಮ್ಮದ್

Published : Dec 24, 2022, 12:45 PM IST

ಬಳ್ಳಾರಿ ಹಿಂದೂ‌-ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾಗಿದ್ದು, ಅಯ್ಯಪ್ಪ ಸ್ವಾಮಿ‌ ಪೂಜೆ ಮಾಡುವ ಮೂಲಕ ಪಾಲಿಕೆ ಸದಸ್ಯ‌ ಸೌಹಾರ್ದತೆ ಮೆರೆದಿದ್ದಾರೆ.
 

ಬಳ್ಳಾರಿ : ದೇಶದಲ್ಲಿ ಒಂದು ಕಡೆ ಕೋಮು ದಳ್ಳುರಿ ಹಬ್ಬುತ್ತಿರುವ ಬೆನ್ನಲ್ಲೇ, ಕೋಮು ಸೌಹಾರ್ದತೆಯನ್ನು ಬೆಳೆಸುವ ಘಟನೆಗಳಿಗೂ ಕೊರತೆ ಇಲ್ಲವೆಂದು ತೋರಿಸುವ ಕೆಲಸವಾಗಿದೆ. ಬಳ್ಳಾರಿಯ 15ನೇ ವಾರ್ಡ್ ನ ಪಾಲಿಕೆ ಸದಸ್ಯ, ಕಾಂಗ್ರೆಸ್ಸಿನ ನೂರ್ ಮೊಹಮ್ಮದ್ ಅವರಿಂದ ಅಯ್ಯಪ್ಪ ಮಾಲಾಧಾರಿಗಳ ಬೃಹತ್ ಮಹಾ ಪಡಿಪೂಜೆ  ಆಯೋಜನೆ ಮಾಡಲಾಗಿದೆ. ವೇದಿಕೆಯ ಮೇಲೆ ನಿರ್ಮಿಸಲಾಗಿದ್ದ 18 ಮೆಟ್ಟಿಲುಗಳ ಮೇಲೆ ಅಯ್ಯಪ್ಪ ಸ್ವಾಮಿಯ ಮಂಟಪದಲ್ಲಿ, ಪೂಜೆ ನಡೆಯಿತು. ಮಾಲಾಧಾರಿಗಳು ಸೇರಿದಂತೆ ಬಹುತೇಕ ಮುಸ್ಲಿಂ ಮುಖಂಡರು ಪೂಜೆಯಲ್ಲಿ ಭಾಗಿಯಾಗಿದ್ದರು. ಹೀಗೆ ವಿಶೇಷ ಕ್ಷಣಕ್ಕೆ ಸಾಕ್ಷಿಯಾಗಿದೆ ಬಳ್ಳಾರಿಯ ಅಯ್ಯಪ್ಪ ಸ್ವಾಮಿ ಪೂಜೆ ಕಾರ್ಯಕ್ರಮ.


ಕೆಇಎ ಮೂಲಕ ಕೆ -ಸೆಟ್ ಪರೀಕ್ಷೆ ನಡೆಸಲು ತೀರ್ಮಾನಿಸಿದ ರಾಜ್ಯ ಸರ್ಕಾರ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more