Protest in Bagalkote | ಜಮಖಂಡಿ ತಹಶೀಲ್ದಾರ್ ಕಚೇರಿ ಮುಂಭಾಗ ರೈತರ ಹೋರಾಟ | Suvarna News | Kannada News

Published : Feb 06, 2025, 08:01 PM IST

ಬಾಗಲಕೋಟೆ: ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಗೆ ನಿಯಮಬಾಹಿರವಾಗಿ ನೀರು ಹಂಚಿಕೆಯಾಗುತ್ತಿದೆ ಎಂದು ಆರೋಪಿಸಿ, ಸಚಿವ ಎಂ.ಬಿ. ಪಾಟೀಲ ವಿರುದ್ಧ ಜಮಖಂಡಿ ತಹಶೀಲ್ದಾರ್ ಕಚೇರಿ ಮುಂಭಾಗ ರೈತರು ಪ್ರತಿಭಟನೆ ನಡೆಸಿದರು. ಸಚಿವರಿಂದ ಪ್ರಭಾವ ಬಳಸಿ ಕೃಷ್ಣಾ ನದಿಯ ನೀರು ಅಕ್ರಮ ಬಳಕೆಯಾಗುತ್ತಿದೆ ಎಂದು ಜಮಖಂಡಿ ಭಾಗದ ರೈತರು ಆಕ್ರೋಶ ಹೊರಹಾಕಿದ್ದಾರೆ ಕಳೆದು ಒಂದು ವಾರದಿಂದ ನೀರು ಲಿಫ್ಟ್ ಮಾಡಲಾಗ್ತಿದೆ, ಇದು ಹೀಗೆ ಮುಂದುವರೆದರೆ ನದಿ ನೀರು ಖಾಲಿಯಾಗುತ್ತೆ, ಮಳೆಗಾಲದಲ್ಲಿ ಮಾತ್ರ ಕೃಷ್ಣಾ ನದಿ ಬಳಕೆಗೆ ಅವಕಾಶ ಇದೆ, ಆದ್ರೆ ಬೇಸಿಗೆ ಕಾಲ ಸಮೀಪ ನೀರು ಲಿಫ್ಟ್ ಮಾಡಲಾಗ್ತಿದೆ, ಕೂಡಲೇ ನೀರು ಲಿಫ್ಟ್ ಮಾಡೋದನ್ನು ನಿಲ್ಲಿಸಬೇಕು, ಇಲ್ಲದೇ ಇದ್ರೆ ಈ ಭಾಗದ ರೈತರ ಭಾರಿ ಅನ್ಯಾಯ ಆಗುತ್ತದೆ, ಎಂದು ರೈತರು ಹೇಳಿದ್ದಾರೆ ಎಂ.ಬಿ. ಪಾಟೀಲರು ಕೇವರ ಬಬಲೇಶ್ವರ ಕ್ಷೇತ್ರಕ್ಕೆ ಮಾತ್ರ ಸೀಮಿತವಲ್ಲ, ಒಂದು ಕಣ್ಣಿಗೆ ಸುಣ್ಣ, ಮತ್ತೊಂದು ಕಣ್ಣಿಗೆ ಬೆಣ್ಣೆ ಹಚ್ಚುತ್ತಿದ್ದಾರೆಂದು ರೈತರು ಕಿಡಿಕಾರಿದ್ದಾರೆ. ಈ ಭಾಗದ ರೈತರು ದೊಡ್ಡ ಹೋರಾಟ ಮಾಡ್ತೀವಿ ಎಂದು ಎಚ್ಚರಿಕೆ ನೀಡಿರುವ ರೈತರು ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more