New Year: ನ್ಯೂ ಇಯರ್ ಆಚರಣೆಗೆ ಭಜರಂಗದಳ ವಿರೋಧ: ಚಿಕ್ಕಮಗಳೂರು ಎಸ್.ಪಿಗೆ ಮನವಿ

New Year: ನ್ಯೂ ಇಯರ್ ಆಚರಣೆಗೆ ಭಜರಂಗದಳ ವಿರೋಧ: ಚಿಕ್ಕಮಗಳೂರು ಎಸ್.ಪಿಗೆ ಮನವಿ

Published : Dec 31, 2022, 11:41 AM ISTUpdated : Dec 31, 2022, 12:14 PM IST

ಹೊಸ ವರ್ಷಕ್ಕೆ ಕಾಫಿನಾಡು ಚಿಕ್ಕಮಗಳೂರು ಸಜ್ಜಾಗಿದ್ದು, ಹೊಸ ವರ್ಷದ ಆಚರಣೆಗೆ ಭಜರಂಗದಳ ವಿರೋಧ ವ್ಯಕ್ತಪಡಿಸಿದೆ.

ಪಾಶ್ಚಾತ್ಯ ಸಂಸ್ಕೃತಿ ಹೆಸರಿನಲ್ಲಿ ಮುಗ್ಧ ಹೆಣ್ಣುಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಹೊಸ ವರ್ಷದ ನೆಪದಲ್ಲಿ ಅಶ್ಲೀಲ ನೃತ್ಯ ಎಣ್ಣೆ ಡ್ರಗ್ಸ್‌ ಪಾರ್ಟಿ ನಡಿತಿದೆ. ಹೆಣ್ಣು ಮಕ್ಕಳ ದುರ್ಬಳಕೆಯನ್ನು ಖಂಡಿಸುತ್ತೇವೆಂದು ಚಿಕ್ಕಮಗಳೂರು SPಗೆ ಭಜರಂಗದಳದಿಂದ ಮನವಿ ಮಾಡಲಾಗಿದೆ. ನಮ್ಮ ಸಂಸ್ಕ್ರತಿಯ ಪ್ರಕಾರ ಯುಗಾದಿಗೆ ಹೊಸ ವರ್ಷ. ಧರ್ಮದ ಆಚರಣೆಗೆ ವಿರೋಧ ಇಲ್ಲ. ಪಾಶ್ಚಾತ್ಯ ಸಂಸ್ಕೃತಿ ಹೆಸರಿನಲ್ಲಿ ಮುಗ್ಧ ಹೆಣ್ಣು ಮಕ್ಕಳನ್ನು ಕರೆದುಕೊಂಡು ಬಂದು, ಲವ್‌ ಜಿಹಾದ್'ನಂತಹ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಇದಕ್ಕೆ ಮೂಲ ಕಾರಣನೇ ಇವತ್ತಿನ ಈ ನ್ಯೂ ಇಯರ್‌. ಭಜರಂಗದಳ ಇದನ್ನು ಖಂಡಿಸುತ್ತೆ ಎಂದು  ಭಜರಂಗದಳ ಮುಖ್ಯಸ್ಥರು ಹೇಳಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!