ಬಳ್ಳಾರಿ: ಕಲುಷಿತ ನೀರು ಕುಡಿದು 10 ವರ್ಷದ ಬಾಲಕಿ ಸಾವು

ಬಳ್ಳಾರಿ: ಕಲುಷಿತ ನೀರು ಕುಡಿದು 10 ವರ್ಷದ ಬಾಲಕಿ ಸಾವು

Published : Jul 25, 2022, 04:41 PM ISTUpdated : Jul 25, 2022, 05:48 PM IST

ಕಲುಷಿತ ನೀರು ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಬಾಲಕಿ ಸುಕನ್ಯಾ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ದುರ್ಘಟನೆ ಕಂಪ್ಲಿ ತಾಲುಕಿನ ಗೋನಾಳ್ ಗ್ರಾಮದಲ್ಲಿ ನಡೆದಿದೆ.

ಬಳ್ಳಾರಿ (ಜು. 25): ಕಲುಷಿತ ನೀರು ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಬಾಲಕಿ ಸುಕನ್ಯಾ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ದುರ್ಘಟನೆ ಕಂಪ್ಲಿ ತಾಲುಕಿನ ಗೋನಾಳ್ ಗ್ರಾಮದಲ್ಲಿ ನಡೆದಿದೆ. ಕುಡಿಯುವ ನೀರಿನಲ್ಲಿ ಚರಂಡಿ ನೀರು ಮಿಶ್ರಿತವಾಗಿ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬಳ್ಳಾರಿ ಡಿಎಚ್‌ಒ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಒಟ್ಟು 20 ಮಂದಿ ಅಸ್ವಸ್ಥಗೊಂಡಿದ್ದು 19 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more