ಕೊರೋನಾ ಭೀತಿ: ಜಿಂದಾಲ್‌ ನೌಕರರನ್ನು ಗ್ರಾಮಕ್ಕೆ ಬಿಡದ ಜನರು

ಕೊರೋನಾ ಭೀತಿ: ಜಿಂದಾಲ್‌ ನೌಕರರನ್ನು ಗ್ರಾಮಕ್ಕೆ ಬಿಡದ ಜನರು

Suvarna News   | Asianet News
Published : Jun 13, 2020, 02:34 PM IST

ಜಿಂದಾಲ್‌ ಇದೀಗ ಕೊರೋನಾ ಕಾರ್ಖಾನೆಯಾಗಿ ಮಾರ್ಪಾಡು| ಬಳ್ಳಾರಿ ಜಿಲ್ಲೆಯ ಜನರು ಭಯದಲ್ಲೇ ಜೀವನ ಸಾಗಿಸುವಂತ ಪರಿಸ್ಥಿತಿ ನಿರ್ಮಾಣ |ಜಿಂದಾಲ್‌ ಕಂಪನಿಯ ನೌಕರರನ್ನ ಗ್ರಾಮಕ್ಕೆ ಬಾರದಂತೆ ತಡೆಯೊಡ್ಡಿದ ಜನರು|

ಬಳ್ಳಾರಿ(ಜೂ.13): ದಿನದಿಂದ ದಿನಕ್ಕೆ ಜಿಲ್ಲೆಯ ಜಿಂದಾಲ್‌ ಕಾರ್ಖಾನೆಯಲ್ಲಿ ಕೊರೋನಾ ವೈರಸ್‌ ಪ್ರಕರಣಗಳು ಹೆಚ್ಚುತ್ತಲೇ ಇದೆ. ಹೀಗಾಗಿ ಜಿಂದಾಲ್‌ ಇದೀಗ ಕೊರೋನಾ  ಕಾರ್ಖಾನೆಯಾಗಿ ಮಾರ್ಪಡುತ್ತಿದೆ. ಇದರಿಂದ ಜಿಲ್ಲೆಯ ಜನರು ಭಯದಲ್ಲೇ ಜೀವನ ಸಾಗಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. 

ಅಧಿಕಾರಿಗಳ ಬೇಜವಾಬ್ದಾರಿ; ನೆರೆ ಸಂತ್ರಸ್ಥರು ಹೈರಾಣು

ಜಿಂದಾಲ್‌ ಕಂಪನಿಯ ನೌಕರರನ್ನ ಗ್ರಾಮಕ್ಕೆ ಬಾರದಂತೆ ಜನರು ತಡೆಯೊಡ್ಡಿದ್ದಾರೆ. ಸುತ್ತ ಮುತ್ತ ಗ್ರಾಮಗಳಲ್ಲಿ ಡಂಗೂರ ಸಾರುವ ಮೂಲಕ ಜಿಂದಾಲ್‌ ಕಂಪನಿಯ ನೌಕರರನ್ನು ಊರೊಳಗಡೆ ಕರೆದುಕೊಳ್ಳಬೇಡಿ ಎಂದು ತಿಳಿ ಹೇಳಿದ್ದಾರೆ. 
 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!