Covid 19: ಕೊರೋನಾಗೆ ಬೆಂಗಳೂರು ಮಂದಿ ಡೋಂಟ್ ಕೇರ್: ರೂಲ್ಸ್ ಗಾಳಿಗೆ ತೂರಿ ಓಡಾಟ

Covid 19: ಕೊರೋನಾಗೆ ಬೆಂಗಳೂರು ಮಂದಿ ಡೋಂಟ್ ಕೇರ್: ರೂಲ್ಸ್ ಗಾಳಿಗೆ ತೂರಿ ಓಡಾಟ

Published : Dec 26, 2022, 03:43 PM IST

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜನರು ಕೊರೋನಾ ನಿಯಮಗಳನ್ನು ಗಾಳಿಗೆ ತೂರಿದ್ದು, ಹಲವೆಡೆ ಮಾಸ್ಕ್‌ ಮರೆತು ಓಡಾಡುತ್ತಿದ್ದಾರೆ.
 

ರಾಜ್ಯದಲ್ಲಿ ಮತ್ತೆ ಕೊರೋನಾ ಆತಂಕ ಶುರುವಾಗಿದ್ದು, ಆದರೆ ಬೆಂಗಳೂರು ಜನ ಮಾತ್ರ ಹಲವೆಡೆ ಮಾಸ್ಕ್‌ ಮರೆತು ಓಡಾಟ ನಡೆಸಿದ್ದಾರೆ. ರಾಜ್ಯ ಸರ್ಕಾರದ ಎಚ್ಚರಿಕೆ ಬಳಕವೂ ನೋ ಮಾಸ್ಕ್‌ ಎಂದಿದ್ದಾರೆ ಸಿಲಿಕಾನ್ ಸಿಟಿ ಮಂದಿ. ಕೊರೋನಾ ಆಂತಕವಿದ್ದರೂ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ‌. ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಪಾಲನೆ ಆಗುತ್ತಿಲ್ಲ. ಕಬ್ಬನ್‌ ಪಾರ್ಕ್‌ನಲ್ಲಿ ರೂಲ್ಸ್‌ ಗಾಳಿಗೆ ತೂರಿದ ಜನರು, ಮಾಸ್ಕ್ ಇಲ್ಲದೆ ವಾಕಿಂಗ್‌ ಮಾಡುತ್ತಿದ್ದಾರೆ. ಒಟ್ಟಾರೆ ಜನರು ಯಾವುದೇ ಕೋವಿಡ್‌ ನಿಯಮ ಪಾಲನೆ ಮಾಡುತ್ತಿಲ್ಲ.

ಈಶ್ವರ ಖಂಡ್ರೆ ರಾಜಕೀಯ ಸನ್ಯಾಸ ಪಡೆಯಲಿ: ಡಿಕೆಸಿ ಆಗ್ರಹ


 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್