ಬಲಿ ತೆಗೆದುಕೊಂಡ ರಕ್ಕಸ ರಾಜಕಾಲುವೆ: ಬಿಬಿಎಂಪಿಗೆ ಇನ್ನೆಷ್ಟು ಜನರ ಪ್ರಾಣ ಬೇಕು?

ಬಲಿ ತೆಗೆದುಕೊಂಡ ರಕ್ಕಸ ರಾಜಕಾಲುವೆ: ಬಿಬಿಎಂಪಿಗೆ ಇನ್ನೆಷ್ಟು ಜನರ ಪ್ರಾಣ ಬೇಕು?

Published : Oct 17, 2022, 04:27 PM IST

ಬೆಂಗಳೂರು ನಗರದ ಹಲವು ಕಡೆಗಳಲ್ಲಿ ರಾಜಕಾಲುವೆಗಳು, ಜನರ ಪ್ರಾಣವನ್ನು ಬಲಿಪಡೆಯಲು ಬಾಯ್ತೆರದು ಕಾಯುತ್ತಿವೆ. ಹಾಗೂ ಈಗಾಗಲೇ ಕೆಲವೊಂದೆಡೆ ಬಲಿಯನ್ನು ತೆಗೆದುಕೊಂಡಿವೆ. ಈ ಬಗ್ಗೆ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಬೇಕಿದ್ದ ಬಿಬಿಎಂಪಿ ಮಾತ್ರ, ತಲೆ ಕೆಡಿಸಿಕೊಳ್ಳುತ್ತಿಲ್ಲ.
 

ನಗರದ ನೆಲೆಗೆದರನಹಳ್ಳಿಯ ಮುಖ್ಯ ರಸ್ತೆಯಲ್ಲಿರುವ ರುಕ್ಮಿಣಿ ನಗರದಲ್ಲಿ ರಾಜಕಾಲುವೆಗೆ ಕಾಲು ಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬಿಬಿಎಂಪಿ ನಿರ್ಲಕ್ಷ್ಯದಿಂದ ಕೂಲಿ ಕೆಲಸಕ್ಕಾಗಿ ಊರು ಬಿಟ್ಟು ಬೆಂಗಳೂರಿಗೆ ಬಂದ ವ್ಯಕ್ತಿ ಇದೀಗ ಹೆಣವಾಗಿದ್ದಾನೆ. ಇಷ್ಟೆಲ್ಲಾ ನಡೆದರೂ ಕೂಡ  ಬಿಬಿಎಂಪಿ ತನಗೇನು ಗೊತ್ತೇ ಇಲ್ಲ ಎಂಬಂತೆ ವರ್ತಿಸುತ್ತಿದೆ. ಸ್ಲ್ಯಾಬ್ ಓಪನ್ ಆಗಿರುವ ಕಾರಣ ಅಲ್ಲಿನ ಸಾರ್ವಜನಿಕರು ನಿತ್ಯ ಜೀವ ಕೈಯಲ್ಲಿ ಹಿಡಿದು, ಸಂಚರಿಸುವ  ಪರಿಸ್ಥಿತಿ ನಿರ್ಮಾಣವಾಗಿದೆ.

ಒಂದೇ ವರ್ಷದಲ್ಲಿ 9 ಸಾವಿರ ಹೆಕ್ಟೇರಲ್ಲಿ ಅಡಕೆ ಬೆಳೆ ವಿಸ್ತರಣೆ!
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more