ದರೋಡೆಕೋರರ ಹಾಟ್‌ಸ್ಪಾಟ್‌ ಆಯ್ತಾ ಬೆಂಗಳೂರು? | Bangalore Robbery Case | Suvarna News | Kannada News

Published : Jan 26, 2025, 10:33 PM IST

ಬೆಂಗಳೂರು ಮತ್ತು ಅದರ ಸುತ್ತಮುತ್ತ ಕೆಲವು ಪ್ರದೇಶಗಳು ದರೋಡೆಕೋರರ ಚಟುವಟಿಕೆಗಳಿಗೆ ಹಾಟ್‌ಸ್ಪಾಟ್‌ಗಳಾಗಿವೆ. 2020ರಲ್ಲಿ, ಹೊಸೂರು ರಾಷ್ಟ್ರೀಯ ಹೆದ್ದಾರಿಯ ಮೇಲೂಮಲೈ ಕಣಿವೆ ರಸ್ತೆ ದರೋಡೆಕೋರರ ಹಾಟ್‌ಸ್ಪಾಟ್ ಆಗಿತ್ತು, ಅಲ್ಲಿ ಲಾರಿಗಳಲ್ಲಿನ 16 ಕೋಟಿ ರೂ. ಮೌಲ್ಯದ ಸರಕುಗಳನ್ನು ಲೂಟಿ ಮಾಡಲಾಗಿತ್ತು' Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?