ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌: ನಿಯಮಗಳನ್ನು ಗಾಳಿಗೆ ತೂರಿದ್ರಾ ಅಧಿಕಾರಿಗಳು ?

ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌: ನಿಯಮಗಳನ್ನು ಗಾಳಿಗೆ ತೂರಿದ್ರಾ ಅಧಿಕಾರಿಗಳು ?

Published : Jun 30, 2023, 10:33 AM IST

ಬಿಟಿಎಂ ಲೇಔಟ್‌ನ ಕುವೆಂಪುನಗರದ ಬಸ್‌ ನಿಲ್ದಾಣದ ನಾಲ್ಕನೇ ಮಹಡಿಯಲ್ಲಿ ಬಾರ್‌ & ರೆಸ್ಟೋರೆಂಟ್‌ ತೆರೆಯಲು ಬಿಎಂಟಿಸಿ ಅಧಿಕಾರಿಗಳು ಅವಕಾಶ ನೀಡಿದ್ದಾರೆ ಎಂದು ತಿಳಿದುಬಂದಿದೆ.

 

ಬಿಎಂಟಿಸಿ ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌ಗೆ ಅವಕಾಶ ನೀಡಲಾಗಿದೆ. ಅದು ಕೂಡ ಸಾರಿಗೆ ಸಚಿವರ ಕ್ಷೇತ್ರದ ಬಸ್‌ ನಿಲ್ದಾಣದಲ್ಲೇ ಬಾರ್‌ ತಲೆ ಎತ್ತಿದೆ. ಬಿಟಿಎಂ ಲೇಔಟ್‌ನ ಕುವೆಂಪುನಗರದ ಬಸ್‌ ನಿಲ್ದಾಣದಲ್ಲಿ ಟೆಂಡರ್‌ ಪಡೆದಿದ್ದೆ ಒಂದಕ್ಕೆ, ಆದ್ರೆ ನಡೆಸುತ್ತಿರುವುದೇ ಮತ್ತೊಂದಾಗಿದೆ. ಈ ಬಸ್‌ ನಿಲ್ದಾಣದ ಕಟ್ಟದ ನಾಲ್ಕನೇ ಮಹಡಿಯಲ್ಲಿ ಪಬ್‌ ತೆರೆಯಲು ಅವಕಾಶ ನೀಡಲಾಗಿದೆ. ಕಳೆದ ವರ್ಷ 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಈ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಾಗಿತ್ತು. 12 ವರ್ಷಕ್ಕೆ ಬಿಎಂಟಿಸಿ ಅಧಿಕಾರಿಗಳು ಅಗ್ರಿಮೆಂಟ್‌ ಮಾಡಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿಯ ಪ್ರಭಾವಿ ಶಾಸಕರೊಬ್ಬರ ಸಂಬಂಧಿಗೆ ಸೇರಿದ ಬಾರ್‌ ಇದಾಗಿದೆ ಎಂದು ಹೇಳಲಾಗ್ತಿದೆ.

ಇದನ್ನೂ ವೀಕ್ಷಿಸಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಾಲೀಮು: ಕನಿಷ್ಠ 20 ಸೀಟ್‌ ಗೆಲ್ಲಲು ನಾಯಕರ ಕಸರತ್ತು

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?